Luke 14:34 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಉಪ್ಪು ಒಳ್ಳೆಯ ಪದಾರ್ಥ. ಆದರೆ ಉಪ್ಪು ತನ್ನ ರುಚಿ ಕಳೆದುಕೊಂಡರೆ ಅದಕ್ಕೆ ಯಾವ ಬೆಲೆಯೂ ಇಲ್ಲ. ನೀವು ಅದಕ್ಕೆ ಮತ್ತೆ ಉಪ್ಪಿನ ರುಚಿಯನ್ನು ಕೊಡಲು ಸಾಧ್ಯವಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಉಪ್ಪಂತೂ ಒಳ್ಳೆಯ ಪದಾರ್ಥವೇ. ಉಪ್ಪು ಸಪ್ಪಗಾದರೆ ಅದಕ್ಕೆ ಇನ್ನಾತರಿಂದ ರುಚಿಬರಿಸಲು ಸಾಧ್ಯ?
Kannada BSI Bible 2016
ಉಪ್ಪು ಒಳ್ಳೇದು; ಆದರೆ ಉಪ್ಪು ತನ್ನ ರುಚಿ ಯನ್ನು ಕಳೆದುಕೊಂಡರೆ ಅದಕ್ಕೆ ಇನ್ನಾತರಿಂದ ರುಚಿ ಬಂದೀತು?ಅದು ಭೂಮಿಗಾದರೂ ತಿಪ್ಪೆ ಗಾದರೂ ಪ್ರಯೋಜನವಿಲ್ಲ; ಅದನ್ನು ಜನರು ಹೊರಗೆ ಹಾಕುತ್ತಾರೆ. ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಉಪ್ಪಂತೂ ಒಳ್ಳೆಯ ಪದಾರ್ಥವೇ; ಉಪ್ಪು ಸಹ ಸಪ್ಪಗಾದರೆ ಅದಕ್ಕೆ ಇನ್ನಾತರಿಂದ ರುಚಿಬಂದೀತು?
Kannada Bible (KNCL) BSI 2016
“ಉಪ್ಪೇನೋ ಪ್ರಯೋಜನಕರ. ಆದರೆ ಉಪ್ಪೇ ಸಪ್ಪಗಾದರೆ ಅದಕ್ಕೆ ಇನ್ನಾವುದರಿಂದ ಪುನಃ ರುಚಿ ಬಂದೀತು?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದು ಭೂಮಿಗಾದರೂ ಗೊಬ್ಬರಕ್ಕಾದರೂ ಪ್ರಯೋಜನವಿಲ್ಲ; ಅದನ್ನು ಜನರು ಹೊರಗೆ ಹಾಕುತ್ತಾರೆ. “ಕೇಳುವುದಕ್ಕೆ ಕಿವಿಯುಳ್ಳವರು, ಕೇಳಲಿ.”