Luke 14:35 — Compare Translations
5 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅದರಿಂದ ಮಣ್ಣಿಗಾಗಲಿ ಗೊಬ್ಬರಕ್ಕಾಗಲಿ ಪ್ರಯೋಜನವಿಲ್ಲ. ಜನರು ಅದನ್ನು ಹೊರಗೆ ಬಿಸಾಡುತ್ತಾರೆ. “ನನ್ನ ಮಾತನ್ನು ಕೇಳುವ ಜನರೇ, ಆಲಿಸಿರಿ!”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದು ಭೂಮಿಗಾದರೂ ತಿಪ್ಪೆಗಾದರೂ ಉಪಯೋಗಕ್ಕೆ ಬರುವುದಿಲ್ಲ, ಅದನ್ನು ಹೊರಗೆ ಬಿಸಾಡುತ್ತಾರೆ. ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ” ಅಂದನು.
Kannada BSI Bible 2016
ಅದು ಭೂಮಿಗಾದರೂ ತಿಪ್ಪೆ ಗಾದರೂ ಪ್ರಯೋಜನವಿಲ್ಲ; ಅದನ್ನು ಜನರು ಹೊರಗೆ ಹಾಕುತ್ತಾರೆ. ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದು ಭೂವಿುಗಾದರೂ ತಿಪ್ಪೆಗಾದರೂ ಉಪಯೋಗವಲ್ಲ; ಅದನ್ನು ಹೊರಗೆ ಬಿಸಾಡುತ್ತಾರೆ. ಕೇಳುವದಕ್ಕೆ ಕಿವಿಯುಳ್ಳವನು ಕೇಳಲಿ ಅಂದನು.
Kannada Bible (KNCL) BSI 2016
ಇನ್ನು ಅದು ಭೂಮಿಗೇ ಆಗಲಿ, ತಿಪ್ಪೆಗುಂಡಿಗೇ ಆಗಲಿ ಉಪಯೋಗವಾಗದು. ಜನರು ಅದನ್ನು ಹೊರಗೆ ಬಿಸಾಡುತ್ತಾರಷ್ಟೆ. ಕೇಳುವುದಕ್ಕೆ ಕಿವಿಯುಳ್ಳವನು ಕೇಳಿಸಿಕೊಳ್ಳಲಿ!” ಎಂದರು.