Luke 14:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅತಿಥಿಗಳಾಗಿ ಬಂದಿದ್ದ ಕೆಲವರು ಊಟಕ್ಕೆ ಕುಳಿತುಕೊಳ್ಳಲು ಉತ್ತಮವಾದ ಸ್ಥಳಗಳನ್ನು ಆರಿಸಿಕೊಳ್ಳುತ್ತಿರುವುದನ್ನು ಕಂಡ ಯೇಸು ಈ ಸಾಮ್ಯವನ್ನು ಹೇಳಿದನು:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಊಟಕ್ಕೆ ಕರಿಸಿಕೊಂಡವರು ಪಂಕ್ತಿಯ ಮುಖ್ಯ ಸ್ಥಾನವನ್ನು ಆರಿಸಿಕೊಳ್ಳುವುದನ್ನು ನೋಡಿ ಯೇಸು ಒಂದು ಸಾಮ್ಯವನ್ನು ಹೇಳಿದನು.
Kannada BSI Bible 2016
(ಊಟಕ್ಕೆ) ಕರೆಯಲ್ಪಟ್ಟವರು ತಮಗಾಗಿ ಮುಖ್ಯ ಸ್ಥಳಗಳನ್ನು ಹೇಗೆ ಆರಿಸಿಕೊಂಡರೆಂದು ಆತನು ಗುರು ತಿಸಿ ಸಾಮ್ಯದಿಂದ ಅವರಿಗೆ ಹೇಳಿದ್ದೇನಂದರೆ--
Kannada BSI JV (ಕನ್ನಡ ಸತ್ಯವೇದವು J.V. (BSI))
ಊಟಕ್ಕೆ ಕರಿಸಿಕೊಂಡವರು ಪಂಙ್ತಿಯ ಮೊದಲನೆಯ ಸ್ಥಾನವನ್ನು ಆರಿಸಿಕೊಳ್ಳುವದನ್ನು ನೋಡಿ ಯೇಸು ಒಂದು ಸಾಮ್ಯವನ್ನು ಹೇಳಿದನು. ಏನಂದರೆ -
Kannada Bible (KNCL) BSI 2016
ಅಲ್ಲದೆ, ಅಲ್ಲಿಗೆ ಬಂದಿದ್ದ ಅತಿಥಿಗಳು ಪಂಕ್ತಿಯಲ್ಲಿ ಉತ್ತಮ ಸ್ಥಾನಗಳನ್ನು ಆರಿಸಿಕೊಳ್ಳುತ್ತಿದ್ದರು. ಇದನ್ನು ಗಮನಿಸಿದ ಯೇಸು ಸಾಮತಿ ರೂಪದಲ್ಲಿ ಹೀಗೆಂದರು:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಊಟಕ್ಕೆ ಆಹ್ವಾನಿತರು ತಮಗಾಗಿ ಮುಖ್ಯ ಸ್ಥಳಗಳನ್ನು ಹೇಗೆ ಆರಿಸಿಕೊಂಡರೆಂದು ಯೇಸು ಗುರುತಿಸಿ, ಅವರಿಗೆ ಒಂದು ಸಾಮ್ಯವನ್ನು ಹೇಳಿದರು: