Luke 15:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ಇಲ್ಲಿಂದ ನನ್ನ ತಂದೆಯ ಬಳಿಗೆ ಹೊರಟುಹೋಗುತ್ತೇನೆ. ನಾನು ನನ್ನ ತಂದೆಗೆ, ‘ಅಪ್ಪಾ, ನಾನು ದೇವರಿಗೆ ವಿರೋಧವಾಗಿಯೂ ನಿನಗೆ ವಿರೋಧವಾಗಿಯೂ ಪಾಪ ಮಾಡಿದ್ದೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಎದ್ದು ನನ್ನ ತಂದೆಯ ಬಳಿಗೆ ಹೋಗಿ ಅವನಿಗೆ, ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿನ್ನ ಮುಂದೆಯೂ ನಾನು ಪಾಪ ಮಾಡಿದ್ದೇನೆ.
Kannada BSI Bible 2016
ನಾನು ಎದ್ದು ನನ್ನ ತಂದೆಯ ಬಳಿಗೆ ಹೋಗಿ ಅವನಿಗೆ--ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿನ್ನ ಮುಂದೆಯೂ ನಾನು ಪಾಪಮಾಡಿದ್ದೇನೆ;
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಎದ್ದು ನನ್ನ ತಂದೆಯ ಬಳಿಗೆ ಹೋಗಿ ಅವನಿಗೆ - ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿನ್ನ ಮುಂದೆಯೂ ಪಾಪ ಮಾಡಿದ್ದೇನೆ; ಇನ್ನು ನಾನು ನಿನ್ನ ಮಗನೆನಿಸಿಕೊಳ್ಳುವದಕ್ಕೆ ಯೋಗ್ಯನಲ್ಲ;
Kannada Bible (KNCL) BSI 2016
ನಾನು ಇದೀಗಲೇ ಹೊರಟು, ತಂದೆಯ ಬಳಿಗೆ ಹೋಗಿ, ‘ಅಪ್ಪಾ, ದೇವರಿಗೂ ನಿಮಗೂ ವಿರುದ್ಧವಾಗಿ ಪಾಪಮಾಡಿದ್ದೇನೆ; ನಿಮ್ಮ ಮಗನು ಎನಿಸಿಕೊಳ್ಳುವ ಯೋಗ್ಯತೆಯೂ ನನಗಿಲ್ಲ;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಎದ್ದು ನನ್ನ ತಂದೆಯ ಬಳಿಗೆ ಹೋಗಿ, ಆತನಿಗೆ: ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿಮಗೆ ವಿರೋಧವಾಗಿಯೂ ನಾನು ಪಾಪಮಾಡಿದ್ದೇನೆ.