Luke 15:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಹಿರಿಯ ಮಗನು ಹೊಲದಲ್ಲಿದ್ದನು. ಅವನು ಮನೆಗೆ ಬರುತ್ತಿದ್ದಾಗ ವಾದ್ಯಗೋಷ್ಠಿಯ ಮತ್ತು ನೃತ್ಯದ ಶಬ್ದವನ್ನು ಕೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಅವನ ಹಿರಿಯ ಮಗನು ಹೊಲದಲ್ಲಿದ್ದನು. ಅವನು ಮನೆಯ ಸಮೀಪಕ್ಕೆ ಬರುತ್ತಿರುವಾಗ ವಾದ್ಯಘೋಷಗಳನ್ನೂ ನರ್ತನಗಳನ್ನು ಕೇಳಿ,
Kannada BSI Bible 2016
ಆಗ ಹಿರೀಮಗನು ಹೊಲದಲ್ಲಿದ್ದನು; ಅವನು ಮನೆಯ ಸವಿಾಪಕ್ಕೆ ಬರುತ್ತಿದ್ದಾಗ ವಾದ್ಯವನ್ನೂ ನಾಟ್ಯವನ್ನೂ ಕೇಳಿಸಿಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಅವನ ಹಿರೀಮಗನು ಹೊಲದಲ್ಲಿದ್ದನು. ಅವನು ಮನೆಯ ಹತ್ತಹತ್ತರಕ್ಕೆ ಬರುತ್ತಿರುವಾಗ ವಾದ್ಯನರ್ತನಗಳನ್ನು ಕೇಳಿ
Kannada Bible (KNCL) BSI 2016
“ಇತ್ತ ಹೊಲಕ್ಕೆ ಹೋಗಿದ್ದ ಹಿರಿಯ ಮಗ ಹಿಂದಿರುಗಿ ಮನೆಯನ್ನು ಸಮೀಪಿಸುವಾಗ ಗಾನ, ನರ್ತನಗಳ ಶಬ್ದವು ಅವನ ಕಿವಿಗೆ ಬಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆಗ, ಹಿರಿಯ ಮಗನು ಹೊಲದಲ್ಲಿದ್ದನು. ಅವನು ಮನೆಯ ಸಮೀಪಕ್ಕೆ ಬರುತ್ತಿದ್ದಾಗ, ನರ್ತನವನ್ನೂ ವಾದ್ಯವನ್ನೂ ಕೇಳಿ,