Luke 15:27 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಸೇವಕನು, ‘ನಿನ್ನ ತಮ್ಮ ಮರಳಿ ಬಂದಿದ್ದಾನೆ. ನಿನ್ನ ತಂದೆಯು ಕೊಬ್ಬಿದ ಕರುವನ್ನು ಕೊಯ್ಸಿದ್ದಾನೆ. ನಿನ್ನ ತಮ್ಮನು ಮನೆಗೆ ಸುರಕ್ಷಿತವಾಗಿ ಬಂದದ್ದಕ್ಕಾಗಿ ನಿನ್ನ ತಂದೆಯು ಸಂತೋಷಗೊಂಡಿದ್ದಾನೆ!’ ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಳು ಅವನಿಗೆ, ‘ನಿನ್ನ ತಮ್ಮ ಬಂದಿದ್ದಾನೆ. ಇವನು ಸುರಕ್ಷಿತನಾಗಿ ಬಂದದ್ದರಿಂದ ನಿನ್ನ ತಂದೆಯು ಆ ಕೊಬ್ಬಿದ ಕರುವನ್ನು ಕೊಯ್ಸಿದ್ದಾನೆ’ ಎಂದು ಹೇಳಿದನು.
Kannada BSI Bible 2016
ಆ ಸೇವಕನು ಅವನಿಗೆ--ನಿನ್ನ ತಮ್ಮನು ಬಂದಿದ್ದಾನೆ; ನಿನ್ನ ತಂದೆಯು ಅವನನ್ನು ಸುರಕ್ಷಿತವಾಗಿ ಸೌಖ್ಯದಲ್ಲಿ ಸ್ವೀಕರಿಸಿದ್ದರಿಂದ ಆ ಕೊಬ್ಬಿದ ಕರುವನ್ನು ಕೊಯ್ಸಿದ್ದಾನೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಳು ಅವನಿಗೆ - ನಿನ್ನ ತಮ್ಮ ಬಂದಿದ್ದಾನೆ; ಇವನು ಸುರಕ್ಷಿತವಾಗಿ ಬಂದದ್ದರಿಂದ ನಿನ್ನ ತಂದೆಯು ಆ ಕೊಬ್ಬಿಸಿದ ಕರುವನ್ನು ಕೊಯ್ಸಿದ್ದಾನೆ ಎಂದು ಹೇಳಿದನು.
Kannada Bible (KNCL) BSI 2016
ನಿಮ್ಮ ತಮ್ಮ ಬಂದಿದ್ದಾರೆ; ಅವರು ಮರಳಿ ಸುರಕ್ಷಿತವಾಗಿ ಬಂದುದಕ್ಕಾಗಿ ಕೊಬ್ಬಿಸಿದ ಪ್ರಾಣಿಯನ್ನು ನಿಮ್ಮ ತಂದೆ ಕೊಯ್ಯಿಸಿದ್ದಾರೆ,’ ಎಂದು ಆಳು ತಿಳಿಸಿದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಸೇವಕನು ಅವನಿಗೆ, ‘ನಿನ್ನ ತಮ್ಮನು ಬಂದಿದ್ದಾನೆ, ನಿನ್ನ ತಂದೆಯು ಅವನು ಸುರಕ್ಷಿತವಾಗಿ ಮತ್ತು ಸೌಖ್ಯವಾಗಿ ಹಿಂದಿರುಗಿದ್ದರಿಂದ, ವಿಶೇಷ ಔತಣವನ್ನು ಮಾಡಿಸಿದ್ದಾನೆ,’ ಎಂದನು.