Luke 15:31 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಆದರೆ ತಂದೆಯು ಅವನಿಗೆ, ‘ಮಗನೇ, ನೀನು ಯಾವಾಗಲೂ ನನ್ನೊಂದಿಗೆ ಇರುತ್ತೀ. ನನಗಿರುವುದೆಲ್ಲಾ ನಿನ್ನದೇ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ತಂದೆಯು, ‘ಕಂದಾ, ನೀನು ಯಾವಾಗಲೂ ನನ್ನ ಸಂಗಡ ಇದ್ದೀ ಮತ್ತು ನನ್ನದೆಲ್ಲಾ ನಿನ್ನದೇ.
Kannada BSI Bible 2016
ಆಗ ಅವನು--ಮಗನೇ, ನೀನು ಯಾವಾಗಲೂ ನನ್ನ ಸಂಗಡ ಇದ್ದೀ, ನನಗಿರುವ ದೆಲ್ಲವೂ ನಿನ್ನದೇ.ಆದರೆ ಈ ನಿನ್ನ ತಮ್ಮನು ಸತ್ತವನಾಗಿದ್ದನು, ತಿರಿಗಿ ಬದುಕಿದ್ದಾನೆ; ಕಳೆದು ಹೋದ ವನಾಗಿದ್ದನು, ಸಿಕ್ಕಿದ್ದಾನೆ. ಆದಕಾರಣ ನಾವು ಸಂತೋ ಷಿಸಿ ಆನಂದಪಡುವದು ಯುಕ್ತವಾದದ್ದೇ ಎಂದು ಹೇಳಿದನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕೆ ತಂದೆಯು - ಕಂದಾ, ನೀನು ಯಾವಾಗಲೂ ನನ್ನ ಸಂಗಡ ಇದ್ದೀ, ಮತ್ತು ನನ್ನದೆಲ್ಲಾ ನಿನ್ನದೇ.
Kannada Bible (KNCL) BSI 2016
ಆಗ ತಂದೆ ಅವನಿಗೆ, ‘ಮಗನೇ, ನೀನು ಯಾವಾಗಲೂ ನನ್ನ ಸಂಗಡ ಇದ್ದೀ; ನನ್ನ ಸರ್ವಸ್ವವೂ ನಿನ್ನದೇ ಆಗಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆಗ ತಂದೆ, ‘ಕಂದಾ, ನೀನು ಯಾವಾಗಲೂ ನನ್ನ ಸಂಗಡ ಇದ್ದೀ, ನನಗಿರುವುದೆಲ್ಲವೂ ನಿನ್ನದೇ.