Luke 16:30 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಅದಕ್ಕೆ ಐಶ್ವರ್ಯವಂತನು, ‘ತಂದೆಯಾದ ಅಬ್ರಹಾಮನೇ, ಹಾಗೆನ್ನಬೇಡ! ಯಾರಾದರೊಬ್ಬರು ಸತ್ತವರೊಳಗಿಂದ ಎದ್ದುಹೋದರೆ, ಅವರು ತಮ್ಮ ಹೃದಯಗಳನ್ನೂ ಜೀವಿತಗಳನ್ನೂ ಮಾರ್ಪಡಿಸಿಕೊಳ್ಳುವರು’ ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ‘ತಂದೆಯೇ, ಅಬ್ರಹಾಮನೇ ಹಾಗಲ್ಲ. ಸತ್ತವರ ಕಡೆಯಿಂದ ಒಬ್ಬನು ಅವರ ಬಳಿಗೆ ಹೋದರೆ ಅವರು ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವರು’ ಅಂದನು.
Kannada BSI Bible 2016
ಆಗ ಅವನು--ಹಾಗಲ್ಲ, ತಂದೆ ಯಾದ ಅಬ್ರಹಾಮನೇ, ಸತ್ತವರೊಳಗಿಂದ ಒಬ್ಬನು ಅವರ ಬಳಿಗೆ ಹೋದರೆ ಅವರು ಮಾನಸಾಂತರ ಪಡುವರು ಅಂದನು.ಆದರೆ ಅವನು--ಅವರು ಮೋಶೆಯು ಮತ್ತು ಪ್ರವಾದಿಗಳು ಹೇಳಿದ್ದನ್ನು ಕೇಳದೆ ಹೋದರೆ ಸತ್ತವರೊಳಗಿಂದ ಒಬ್ಬನು ಎದ್ದರೂ ಅವರು ಒಪ್ಪುವದಿಲ್ಲ ಎಂದು ಅವನಿಗೆ ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು - ತಂದೆಯೇ, ಅಬ್ರಹಾಮನೇ, ಹಾಗಲ್ಲ; ಸತ್ತವರ ಕಡೆಯಿಂದ ಒಬ್ಬನು ಅವರ ಬಳಿಗೆ ಹೋದರೆ ಅವರು ದೇವರ ಕಡೆಗೆ ತಿರುಗಿಕೊಳ್ಳುವರು ಅಂದನು.
Kannada Bible (KNCL) BSI 2016
‘ಇಲ್ಲ, ಪಿತಾಮಹ ಅಬ್ರಹಾಮ, ಸತ್ತವರ ಕಡೆಯಿಂದ ಒಬ್ಬನು ಅವರ ಬಳಿಗೆ ಹೋದರೆ ಅವರು ಪಾಪಕ್ಕೆ ವಿಮುಖರಾಗುವರು,’ ಎಂದು ಧನಿಕನು ಮತ್ತೆ ಕೇಳಿಕೊಂಡ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆಗ ಅವನು, ‘ಹಾಗಲ್ಲ, ತಂದೆ ಅಬ್ರಹಾಮನೇ, ಸತ್ತವರೊಳಗಿಂದ ಒಬ್ಬನು ಜೀವಂತವಾಗಿ ಅವರ ಬಳಿಗೆ ಹೋದರೆ, ಅವರು ಪಶ್ಚಾತ್ತಾಪ ಪಡುವರು,’ ಎಂದನು.