Luke 17:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸುವು ಜೆರುಸಲೇಮಿಗೆ ಪ್ರಯಾಣಮಾಡುತ್ತಾ ಗಲಿಲಾಯದಿಂದ ಸಮಾರ್ಯಕ್ಕೆ ಹೋದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ಯೆರೂಸಲೇಮಿಗೆ ಪ್ರಯಾಣಮಾಡುವಾಗ ಸಮಾರ್ಯ, ಗಲಿಲಾಯ ಸೀಮೆಗಳ ನಡುವೆ ಹಾದುಹೋದನು.
Kannada BSI Bible 2016
ಇದಾದ ಮೇಲೆ ಆತನು ಯೆರೂಸಲೇಮಿಗೆ ಹೋಗುತ್ತಿರುವಾಗ ಸಮಾರ್ಯ ಮತ್ತು ಗಲಿಲಾಯಗಳ ಮಧ್ಯದಲ್ಲಿ ಹಾದುಹೋದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಯೆರೂಸಲೇವಿುಗೆ ಪ್ರಯಾಣ ಮಾಡುವಾಗ ಸಮಾರ್ಯ ಗಲಿಲಾಯ ಸೀಮೆಗಳ ನಡುವೆ ಹಾದುಹೋದನು.
Kannada Bible (KNCL) BSI 2016
ಯೇಸುಸ್ವಾಮಿ ಜೆರುಸಲೇಮಿಗೆ ಪ್ರಯಾಣ ಮಾಡುತ್ತಾ ಸಮಾರಿಯ ಹಾಗೂ ಗಲಿಲೇಯ ಗಡಿಗಳ ನಡುವೆ ಹಾದುಹೋಗುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಯೆರೂಸಲೇಮಿಗೆ ಹೋಗುತ್ತಿರುವಾಗ, ಸಮಾರ್ಯ ಮತ್ತು ಗಲಿಲಾಯ ಪ್ರಾಂತಗಳ ಮಧ್ಯದಲ್ಲಿದ್ದ ಹಳ್ಳಿಯ ಮಾರ್ಗವಾಗಿ ಪ್ರಯಾಣಮಾಡಿದರು.