Luke 17:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಅವರು, “ಯೇಸುವೇ! ಗುರುವೇ! ದಯಮಾಡಿ ನಮಗೆ ಸಹಾಯಮಾಡು!” ಎಂದು ಕೂಗಿಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಯೇಸುವೇ, ಗುರುವೇ, ನಮ್ಮ ಮೇಲೆ ದಯವಿಡು” ಎಂದು ಕೂಗಿ ಹೇಳಿದರು.
Kannada BSI Bible 2016
ಅವರು ತಮ್ಮ ಸ್ವರವೆತ್ತಿ--ಯೇಸುವೇ,ಒಡೆಯನೇ, ನಮ್ಮ ಮೇಲೆ ಕರುಣೆಯಿಡು ಎಂದು ಕೂಗಿ ಹೇಳಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸುವೇ, ಗುರುವೇ, ನಮ್ಮ ಮೇಲೆ ದಯವಿಡು ಎಂದು ಕೂಗಿ ಹೇಳಿದರು.
Kannada Bible (KNCL) BSI 2016
‘ಯೇಸುವೇ, ಗುರುವೇ, ನಮ್ಮ ಮೇಲೆ ಕರುಣೆಯಿಡಿ,’ ಎಂದು ಕೂಗಿ ಕೇಳಿಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಯೇಸುವೇ, ಗುರುವೇ, ನಮ್ಮನ್ನು ಕರುಣಿಸು!” ಎಂದು ತಮ್ಮ ಧ್ವನಿಯೆತ್ತಿ ಕೂಗಿದರು.