Luke 17:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮನುಷ್ಯಕುಮಾರನು ಬಂದಾಗ ನಿಮಗೇ ಗೊತ್ತಾಗುವುದು. ಆಕಾಶದ ಒಂದು ಕಡೆಯಿಂದ ಇನ್ನೊಂದು ಕಡೆಯವರೆಗೆ ಹೊಳೆಯುವ ಮಿಂಚಿನಂತೆ ಆತನು ಬರುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಕೆಂದರೆ ಮಿಂಚು ಮಿಂಚುತ್ತಾ ಆಕಾಶದಲ್ಲಿ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೆ ಹೇಗೆ ಹೊಳೆಯುವುದೋ ಹಾಗೆಯೇ ಮನುಷ್ಯಕುಮಾರನು ತನ್ನ ದಿನದಲ್ಲಿರುವನು.
Kannada BSI Bible 2016
ಯಾಕಂದರೆ ಮಿಂಚು ಆಕಾಶದ ಒಂದು ಭಾಗದಲ್ಲಿ ಮಿಂಚಿ ಆಕಾಶದ ಮತ್ತೊಂದು ಭಾಗದಲ್ಲಿ ಹೇಗೆ ಹೊಳೆಯುತ್ತದೆಯೋ ಹಾಗೆಯೇ ಮನುಷ್ಯಕುಮಾರನು ತನ್ನ ದಿನದಲ್ಲಿ ಇರುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಕಂದರೆ ವಿುಂಚು ವಿುಂಚುತ್ತಾ ಆಕಾಶದಲ್ಲಿ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೂ ಹೇಗೆ ಹೊಳೆಯುವದೋ ಹಾಗೆಯೇ ಮನುಷ್ಯಕುಮಾರನು ತನ್ನ ದಿನದಲ್ಲಿರುವನು.
Kannada Bible (KNCL) BSI 2016
ಆಕಾಶದ ಒಂದು ದಿಕ್ಕಿನಿಂದ ಇನ್ನೊಂದು ದಿಕ್ಕಿನವರೆಗೆ ಮಿನುಗಿ ಹೊಳೆಯುವ ಮಿಂಚಿನಂತೆ ನರಪುತ್ರನು ತಾನು ಬರುವ ಕಾಲದಲ್ಲಿ ಕಾಣಿಸಿಕೊಳ್ಳುವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಮಿಂಚು ಆಕಾಶದ ಒಂದು ಭಾಗದಲ್ಲಿ ಮಿಂಚಿ ಮತ್ತೊಂದು ಭಾಗದಲ್ಲಿ ಹೇಗೆ ಹೊಳೆಯುತ್ತದೆಯೋ ಹಾಗೆಯೇ ಮನುಷ್ಯಪುತ್ರನಾದ ನಾನು ಬರುವ ದಿನದಲ್ಲಿ ಕಾಣಿಸಿಕೊಳ್ಳುವೆನು.