Luke 17:34 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ತಿರುಗಿ ಬರುವಾಗ ಒಂದೇ ಕೋಣೆಯಲ್ಲಿ ಇಬ್ಬರು ಮಲಗಿದ್ದರೂ ಅವರಲ್ಲಿ ಒಬ್ಬನನ್ನು ತೆಗೆದುಕೊಳ್ಳಲಾಗುವುದು, ಮತ್ತೊಬ್ಬನನ್ನು ಬಿಡಲಾಗುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ರಾತ್ರಿಯಲ್ಲಿ ಇಬ್ಬರು ಒಂದೇ ಹಾಸಿಗೆಯಲ್ಲಿ ಇರುವರು. ಒಬ್ಬನು ತೆಗೆದುಕೊಳ್ಳಲ್ಪಡುವನು, ಮತ್ತೊಬ್ಬನು ಕೈ ಬಿಡಲ್ಪಡುವನು.
Kannada BSI Bible 2016
ಆ ರಾತ್ರಿಯಲ್ಲಿ ಇಬ್ಬರು ಒಂದೇ ಹಾಸಿಗೆ ಯಲ್ಲಿ ಇರುವರು; ಒಬ್ಬನು ತೆಗೆಯಲ್ಪಡುವನು; ಮತ್ತೊಬ್ಬನು ಬಿಡಲ್ಪಡುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ರಾತ್ರಿಯಲ್ಲಿ ಒಂದೇ ಮಂಚದ ಮೇಲೆ ಇಬ್ಬರಿರುವರು; ಒಬ್ಬನು ತೆಗೆದುಕೊಳ್ಳಲ್ಪಡುವನು, ಮತ್ತೊಬ್ಬನು ಬಿಡಲ್ಪಡುವನು.
Kannada Bible (KNCL) BSI 2016
ಆ ರಾತ್ರಿ ಒಂದೇ ಹಾಸಿಗೆಯಲ್ಲಿ ಇಬ್ಬರು ಮಲಗಿದ್ದರೆ, ಆ ಇಬ್ಬರಲ್ಲಿ ಒಬ್ಬನನ್ನು ತೆಗೆದುಕೊಂಡು ಹೋಗಲಾಗುವುದು; ಒಬ್ಬನನ್ನು ಬಿಡಲಾಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ರಾತ್ರಿಯಲ್ಲಿ ಇಬ್ಬರು ಒಂದೇ ಹಾಸಿಗೆಯಲ್ಲಿ ಇರುವರು; ಒಬ್ಬನನ್ನು ತೆಗೆದುಕೊಳ್ಳಲಾಗುವುದು, ಮತ್ತೊಬ್ಬನನ್ನು ಬಿಡಲಾಗುವುದು.