Luke 17:36 — Compare Translations
4 translations compared side by side
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಹೊಲದಲ್ಲಿ ಇಬ್ಬರಿರುವರು; ಒಬ್ಬನು ತೆಗೆದುಕೊಳ್ಳಲ್ಪಡುವನು, ಮತ್ತೊಬ್ಬನು ಬಿಡಲ್ಪಡುವನು” ಅಂದನು.
Kannada BSI Bible 2016
ಇಬ್ಬರು ಹೊಲದಲ್ಲಿರುವರು; ಒಬ್ಬನು ತೆಗೆಯಲ್ಪಡುವನು, ಮತ್ತೊಬ್ಬನು ಬಿಡಲ್ಪಡುವನು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.ಆಗ ಅವರು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ಎಲ್ಲಿ ಎಂದು ಕೇಳಲು ಆತನು ಅವರಿಗೆ--ಹೆಣ ಎಲ್ಲಿದೆಯೋ ಅಲ್ಲಿ ಹದ್ದುಗಳು ಕೂಡಿಕೊಳ್ಳುವವು ಅಂದನು.
Kannada Bible (KNCL) BSI 2016
ಹೊಲದಲ್ಲಿದ್ದ ಇಬ್ಬರಲ್ಲಿ ಒಬ್ಬನನ್ನು ತೆಗೆದುಕೊಂಡು ಹೋಗಲಾಗುವುದು ಮತ್ತೊಬ್ಬನನ್ನು ಬಿಡಲಾಗುವುದು)” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಬ್ಬರು ಹೊಲದಲ್ಲಿರುವರು. ಒಬ್ಬರನ್ನು ತೆಗೆದುಕೊಳ್ಳಲಾಗುವುದು ಮತ್ತೊಬ್ಬರನ್ನು ಬಿಡಲಾಗುವುದು, ಎಂದು ನಾನು ನಿಮಗೆ ಹೇಳುತ್ತೇನೆ,” ಎಂದರು.