Luke 17:37 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಶಿಷ್ಯರು ಯೇಸುವಿಗೆ, “ಪ್ರಭುವೇ, ಇದೆಲ್ಲಾ ಎಲ್ಲಿ ಸಂಭವಿಸುವುದು?” ಎಂದು ಕೇಳಿದರು. ಯೇಸು ಅವರಿಗೆ, “ಹದ್ದುಗಳು ಎಲ್ಲಿ ಕೂಡಿಬಂದಿರುತ್ತವೆಯೋ ಅಲ್ಲಿ ಹೆಣ ಇದ್ದೇ ಇರುತ್ತದೆಯೆಂದು ಜನರು ತಿಳಿದುಕೊಳ್ಳುತ್ತಾರೆ” ಎಂದು ಉತ್ತರಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ಮಾತಿಗೆ ಶಿಷ್ಯರು, “ಕರ್ತನೇ, ಅದು ಎಲ್ಲಿ ಆಗುವುದು?” ಎಂದು ಕೇಳಲು ಆತನು ಅವರಿಗೆ, “ಹೆಣ ಎಲ್ಲಿಯೋ ಅಲ್ಲಿಯೇ ರಣಹದ್ದುಗಳು ಬಂದು ಸೇರುವವು” ಎಂದು ಉತ್ತರಕೊಟ್ಟನು.
Kannada BSI Bible 2016
ಆಗ ಅವರು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ಎಲ್ಲಿ ಎಂದು ಕೇಳಲು ಆತನು ಅವರಿಗೆ--ಹೆಣ ಎಲ್ಲಿದೆಯೋ ಅಲ್ಲಿ ಹದ್ದುಗಳು ಕೂಡಿಕೊಳ್ಳುವವು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಮಾತಿಗೆ ಶಿಷ್ಯರು - ಸ್ವಾಮೀ, ಅದು ಎಲ್ಲಿ ಆಗುವದು ಎಂದು ಕೇಳಲು ಆತನು ಅವರಿಗೆ - ಹೆಣ ಎಲ್ಲಿಯೋ ಅಲ್ಲಿಯೇ ಹದ್ದುಗಳು ಕೂಡುವವು ಎಂದು ಉತ್ತರಕೊಟ್ಟನು.
Kannada Bible (KNCL) BSI 2016
“ಸ್ವಾಮೀ, ಇದು ಎಲ್ಲಿ ನಡೆಯುವುದು?” ಎಂದು ಶಿಷ್ಯರು ಕೇಳಿದಾಗ, ಯೇಸು, “ಹೆಣವಿದ್ದಲ್ಲಿ ರಣಹದ್ದುಗಳು ಬಂದು ಕೂಡುವುವು,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಯೇಸುವಿಗೆ, “ಕರ್ತದೇವರೇ, ಇದು ಎಲ್ಲಿ ನಡೆಯುವುದು?” ಎಂದು ಕೇಳಲು ಯೇಸು ಅವರಿಗೆ, “ಹೆಣ ಎಲ್ಲಿದೆಯೋ, ಅಲ್ಲಿ ಹದ್ದುಗಳು ಬಂದು ಸೇರುತ್ತವೆ,” ಎಂದರು.