Luke 17:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಸೇವಕನು ತನ್ನ ಕೆಲಸ ಮಾಡಿದ್ದಕ್ಕಾಗಿ ನೀನೇನೂ ಅವನಿಗೆ ವಿಶೇಷ ಕೃತಜ್ಞತೆಗಳನ್ನು ಸಲ್ಲಿಸಬೇಕಾಗಿಲ್ಲ. ಸೇವಕನಿರುವುದು ಯಜಮಾನನು ಹೇಳಿದ್ದನ್ನು ಮಾಡುವುದಕ್ಕಾಗಿಯಷ್ಟೇ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತನ್ನ ಅಪ್ಪಣೆಯಂತೆ ನಡೆದ ಆ ಆಳಿಗೆ, ನಿನ್ನಿಂದ ಉಪಕಾರವಾಯಿತೆಂದು ಅವನಿಗೆ ಹೇಳುವನೇ? ಇದರಂತೆಯೇ ನಿಮ್ಮ ಸಂಗತಿ.
Kannada BSI Bible 2016
ತನಗೆ ಅಪ್ಪಣೆ ಕೊಟ್ಟವುಗಳನ್ನು ಆ ಆಳು ಮಾಡಿದರೆ (ಯಜಮಾ ನನು) ಅವನಿಗೆ ಕೃತಜ್ಞತೆಯುಳ್ಳವನಾಗಿರುವನೋ? ನಾನು ನೆನಸುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ತನ್ನ ಅಪ್ಪಣೆಯಂತೆ ನಡೆದ ಆ ಆಳಿಗೆ - ನಿನ್ನಿಂದ ಉಪಕಾರವಾಯಿತೆಂದು ಅವನಿಗೆ ಹೇಳುವನೇ? ಇದರಂತೆಯೇ ನಿಮ್ಮ ಸಂಗತಿ.
Kannada Bible (KNCL) BSI 2016
ತಮ್ಮ ಆಜ್ಞೆಯ ಪ್ರಕಾರ ನಡೆದುಕೊಂಡ ಆಳಿಗೆ ಅವರು ಕೃತಜ್ಞತೆ ಸಲ್ಲಿಸುತ್ತಾರೆಯೇ? ಇಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತನಗೆ ಅಪ್ಪಣೆ ಕೊಟ್ಟವುಗಳನ್ನು ಆ ಕೆಲಸದವನು ಮಾಡಿದ್ದಕ್ಕೆ ಯಜಮಾನನು ಅವನಿಗೆ ಕೃತಜ್ಞತೆ ಸಲ್ಲಿಸುವನೋ?