Luke 18:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕೆಲವು ಜನರು ತಮ್ಮ ಚಿಕ್ಕಮಕ್ಕಳನ್ನು ಯೇಸುವಿನಿಂದ ಮುಟ್ಟಿಸಬೇಕೆಂದು ಆತನ ಬಳಿಗೆ ತಂದರು. ಆದರೆ ಶಿಷ್ಯರು ಇದನ್ನು ನೋಡಿ, ‘ಮಕ್ಕಳನ್ನು ತರಕೂಡದು’ ಎಂದು ಜನರಿಗೆ ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೆಲವರು ತಮ್ಮ ಕೂಸುಗಳನ್ನು ಯೇಸುವಿನಿಂದ ಮುಟ್ಟಿಸಬೇಕೆಂದು ಆತನ ಬಳಿಗೆ ತರಲು, ಶಿಷ್ಯರು ಕಂಡು ಅವರನ್ನು ಗದರಿಸಿದರು.
Kannada BSI Bible 2016
ತರುವಾಯ ಚಿಕ್ಕಮಕ್ಕಳನ್ನು ಸಹ ಯೇಸು ಮುಟ್ಟುವಂತೆ ಜನರು ಅವುಗಳನ್ನು ಆತನ ಬಳಿಗೆ ತಂದಾಗ ಆತನ ಶಿಷ್ಯರು ಇದನ್ನು ನೋಡಿ ಅವರನು ಗದರಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೆಲವರು ತಮ್ಮ ಕೂಸುಗಳನ್ನು ಸಹ ಯೇಸುವಿನಿಂದ ಮುಟ್ಟಿಸಬೇಕೆಂದು ಆತನ ಬಳಿಗೆ ತರಲು ಶಿಷ್ಯರು ಕಂಡು ಅವರನ್ನು ಗದರಿಸಿದರು.
Kannada Bible (KNCL) BSI 2016
ಕೆಲವರು ತಮ್ಮ ಹಸುಳೆಗಳನ್ನು ಯೇಸುಸ್ವಾಮಿ ಮುಟ್ಟಿ ಹರಸಬೇಕೆಂದು ಅಲ್ಲಿಗೆ ಕರೆತಂದರು. ಇದನ್ನು ಕಂಡ ಶಿಷ್ಯರು ಅವರನ್ನು ಗದರಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಚಿಕ್ಕಮಕ್ಕಳನ್ನು ಯೇಸು ಮುಟ್ಟುವಂತೆ ಕೆಲವರು ಚಿಕ್ಕಮಕ್ಕಳನ್ನು ಅವರ ಬಳಿಗೆ ತಂದರು ಆಗ ಅವರ ಶಿಷ್ಯರು ಇದನ್ನು ಕಂಡು, ಜನರನ್ನು ಗದರಿಸಿದರು.