Luke 18:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ಅವನಿಗೆ, “ನನ್ನನ್ನು ಒಳ್ಳೆಯವನೆಂದು ನೀನು ಏಕೆ ಕರೆಯುತ್ತೀ? ದೇವರೊಬ್ಬನೇ ಒಳ್ಳೆಯವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ಅವನಿಗೆ, “ನನ್ನನ್ನು ಒಳ್ಳೆಯವನೆಂದು ಯಾಕೆ ಹೇಳುತ್ತೀ? ದೇವರೊಬ್ಬನೇ ಹೊರತು ಮತ್ತಾವನೂ ಒಳ್ಳೆಯವನಲ್ಲ.
Kannada BSI Bible 2016
ಅದಕ್ಕೆ ಯೇಸು ಅವನಿಗೆ--ನೀನು ನನ್ನನ್ನು ಒಳ್ಳೆಯವನೆಂದು ಯಾಕೆ ಕರೆಯುತ್ತೀ? ದೇವರೊಬ್ಬನೇ ಹೊರತು ಒಳ್ಳೆಯವನು ಯಾವನೂ ಇಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸು ಅವನಿಗೆ - ನನ್ನನ್ನು ಒಳ್ಳೆಯವನೆಂದು ಯಾಕೆ ಹೇಳುತ್ತೀ? ದೇವರೊಬ್ಬನೇ ಹೊರತು ಮತ್ತಾವನೂ ಒಳ್ಳೆಯವನಲ್ಲ.
Kannada Bible (KNCL) BSI 2016
“ನೀನು ನನ್ನನ್ನು ಒಳ್ಳೆಯವನೆಂದು ಕರೆದುದೇಕೆ? ದೇವರೊಬ್ಬರನ್ನು ಬಿಟ್ಟರೆ ಬೇರೆ ಯಾರೂ ಒಳ್ಳೆಯವರಲ್ಲ;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಯೇಸು ಅವನಿಗೆ, “ನೀನು ನನ್ನನ್ನು ಒಳ್ಳೆಯವನೆಂದು ಏಕೆ ಕರೆಯುತ್ತಿ? ದೇವರೊಬ್ಬರೇ ಹೊರತು ಬೇರೆ ಯಾರೂ ಒಳ್ಳೆಯವರಲ್ಲ.