Luke 18:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅದಕ್ಕೆ ಅವನು, “ನಾನು ಚಿಕ್ಕಂದಿನಿಂದಲೂ ಆ ಆಜ್ಞೆಗಳಿಗೆಲ್ಲಾ ವಿಧೇಯನಾಗಿದ್ದೇನೆ!” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕವನು, “ನಾನು ಬಾಲ್ಯದಿಂದಲೂ ಇವೆಲ್ಲನ್ನು ಸರಿಯಾಗಿ ಪಾಲಿಸುತ್ತಾ ಬಂದಿದ್ದೇನೆ” ಎಂದು ಹೇಳಿದನು.
Kannada BSI Bible 2016
ಅದಕ್ಕವನು--ನನ್ನ ಬಾಲ್ಯದಿಂದ ನಾನು ಇವೆಲ್ಲವು ಗಳನ್ನು ಕೈಕೊಂಡಿದ್ದೇನೆ ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕವನು - ನಾನು ಚಿಕ್ಕಂದಿನಿಂದಲೂ ಇವೆಲ್ಲಕ್ಕೂ ಸರಿಯಾಗಿ ನಡಕೊಂಡು ಬಂದಿದ್ದೇನೆ ಎಂದು ಹೇಳಲು
Kannada Bible (KNCL) BSI 2016
ಅದಕ್ಕೆ ಅವನು, “ನಾನು ಬಾಲ್ಯದಿಂದಲೇ ಇವೆಲ್ಲವನ್ನೂ ಅನುಸರಿಸಿಕೊಂಡು ಬಂದಿದ್ದೇನೆ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕವನು, “ನನ್ನ ಬಾಲ್ಯದಿಂದಲೇ ನಾನು ಇವೆಲ್ಲವನ್ನೂ ಕೈಕೊಂಡಿದ್ದೇನೆ,” ಎಂದು ಹೇಳಿದನು.