Luke 18:26 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜನರು ಯೇಸುವಿನ ಈ ಮಾತನ್ನು ಕೇಳಿ, “ಹಾಗಾದರೆ ಯಾರಿಗೆ ರಕ್ಷಣೆಯಾಗುವುದು?” ಎಂದು ಕೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ಮಾತನ್ನು ಕೇಳಿದವರು, “ಹಾಗಾದರೆ ಯಾರಿಗೆ ರಕ್ಷಣೆಯಾದೀತು?” ಎಂದು ಕೇಳಲು,
Kannada BSI Bible 2016
ಇದನ್ನು ಕೇಳಿದವರು--ಹಾಗಾದರೆ ರಕ್ಷಣೆ ಹೊಂದುವವರು ಯಾರು? ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಮಾತನ್ನು ಕೇಳಿದವರು - [ಹೀಗಿದ್ದರೆ] ಯಾರಿಗೆ ರಕ್ಷಣೆಯಾದೀತು ಎಂದು ಕೇಳಲು
Kannada Bible (KNCL) BSI 2016
ಇದನ್ನು ಕೇಳಿದವರು, “ಹಾಗಾದರೆ ಯಾರು ತಾನೇ ಜೀವೋದ್ಧಾರ ಹೊಂದಲು ಸಾಧ್ಯ?” ಎನ್ನಲು
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದನ್ನು ಕೇಳಿದವರು, “ಹಾಗಾದರೆ ಯಾರು ರಕ್ಷಣೆ ಹೊಂದುವವರು?” ಎಂದರು.