Luke 18:29 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅದಕ್ಕೆ ಯೇಸು, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ದೇವರ ರಾಜ್ಯದ ನಿಮಿತ್ತ ತನ್ನ ಮನೆ, ಹೆಂಡತಿ, ಸಹೋದರರು, ತಂದೆತಾಯಿಗಳು ಅಥವಾ ಮಕ್ಕಳನ್ನು ತ್ಯಜಿಸಿದ ಪ್ರತಿಯೊಬ್ಬನು ತಾನು ತ್ಯಜಿಸಿದ್ದಕ್ಕಿಂತಲೂ ಹೆಚ್ಚು ಪಡೆಯುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಅವರಿಗೆ, “ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾವನು ದೇವರ ರಾಜ್ಯಕ್ಕಾಗಿ ಮನೆಯನ್ನಾಗಲಿ, ಹೆಂಡತಿಯನ್ನಾಗಲಿ, ಅಣ್ಣತಮ್ಮಂದಿರನ್ನಾಗಲಿ, ತಂದೆತಾಯಿಗಳನ್ನಾಗಲಿ, ಮಕ್ಕಳನ್ನಾಗಲಿ ತ್ಯಜಿಸುತ್ತಾನೋ,
Kannada BSI Bible 2016
ಆತನು ಅವರಿಗೆ--ಒಬ್ಬನು ಮನೆ ಯನ್ನಾದರೂ ತಂದೆತಾಯಿಗಳನ್ನಾದರೂ ಸಹೋದರರನ್ನಾದರೂ ಹೆಂಡತಿಯನ್ನಾದರೂ ಇಲ್ಲವೆ ಮಕ್ಕಳ ನ್ನಾದರೂ ದೇವರ ರಾಜ್ಯಕ್ಕೋಸ್ಕರ ಬಿಟ್ಟುಬಿಡುವವನು
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಅವರಿಗೆ - ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾವನು ದೇವರ ರಾಜ್ಯದ ನಿವಿುತ್ತ ಮನೆಯನ್ನಾಗಲಿ ಹೆಂಡತಿಯನ್ನಾಗಲಿ ಅಣ್ಣತಮ್ಮಂದಿರನ್ನಾಗಲಿ ತಂದೆತಾಯಿಗಳನ್ನಾಗಲಿ ಮಕ್ಕಳನ್ನಾಗಲಿ ಬಿಟ್ಟುಬಿಟ್ಟಿರುವನೋ
Kannada Bible (KNCL) BSI 2016
ಅದಕ್ಕೆ ಯೇಸು, “ನಿಮಗೆ ಖಂಡಿತವಾಗಿ ಹೇಳುತ್ತೇನೆ: ಯಾವನು ದೇವರ ಸಾಮ್ರಾಜ್ಯದ ನಿಮಿತ್ತ ಮನೆಯನ್ನಾಗಲಿ, ಮಡದಿಯನ್ನಾಗಲಿ, ಅಣ್ಣತಮ್ಮಂದಿರನ್ನಾಗಲಿ, ತಂದೆತಾಯಿಯರನ್ನಾಗಲಿ, ಮಕ್ಕಳು ಮರಿಯನ್ನಾಗಲಿ ತ್ಯಜಿಸುತ್ತಾನೋ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಅವರಿಗೆ, “ನಾನು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ, ಮನೆಯನ್ನಾದರೂ ಹೆಂಡತಿಯನ್ನಾದರೂ ಸಹೋದರರನ್ನಾದರೂ ತಂದೆತಾಯಿಗಳನ್ನಾದರೂ ಮಕ್ಕಳನ್ನಾದರೂ ದೇವರ ರಾಜ್ಯಕ್ಕೋಸ್ಕರ ಬಿಟ್ಟುಬಿಡುವವನು,