Luke 18:36 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ರಸ್ತೆಯಲ್ಲಿ ಜನಸಮೂಹದ ಶಬ್ದವನ್ನು ಕೇಳಿ ಆ ಕುರುಡನು, “ಯಾವ ಸಮಾರಂಭ ನಡೆಯುತ್ತಿದೆ?” ಎಂದು ಕೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಗುಂಪಾಗಿ ಹೋಗುತ್ತಿದ್ದ ಜನರ ಶಬ್ದವನ್ನು ಕೇಳಿ ಇದೇನು ಎಂದು ವಿಚಾರಿಸಿದನು.
Kannada BSI Bible 2016
ಜನಸಮೂಹವು ಹಾದುಹೋಗುವದನ್ನು ಇವನು ಕೇಳಿಸಿಕೊಂಡು ಅದೇನೆಂದು ವಿಚಾರಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಗುಂಪಾಗಿ ಹೋಗುತ್ತಿದ್ದ ಜನರ ಶಬ್ದವನ್ನು ಕೇಳಿ ಇದೇನು ಎಂದು ವಿಚಾರಿಸಿದನು.
Kannada Bible (KNCL) BSI 2016
ಜನಸಂದಣಿಯ ಶಬ್ದವನ್ನು ಆಲಿಸಿ, ಅದೇನೆಂದು ವಿಚಾರಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜನಸಮೂಹವು ಹಾದು ಹೋಗುವುದನ್ನು ಇವನು ಕೇಳಿಸಿಕೊಂಡು, ಅದೇನೆಂದು ವಿಚಾರಿಸಿದನು.