Luke 19:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮೊದಲನೆಯ ಸೇವಕನು ಬಂದು, ‘ಸ್ವಾಮೀ, ನಿನ್ನ ಒಂದು ಸಾವಿರ ರೂಪಾಯಿಯಿಂದ ಹತ್ತು ಸಾವಿರ ರೂಪಾಯಿ ಸಂಪಾದಿಸಿದ್ದೇನೆ!’ ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೊದಲನೆಯವನು ಆತನ ಮುಂದೆ ಬಂದು, ‘ದೊರೆಯೇ, ನೀನು ಕೊಟ್ಟ ನಾಣ್ಯಗಳಿಂದ ಇನ್ನೂ ಹತ್ತು ನಾಣ್ಯಗಳು ಸಂಪಾದನೆಯಾದವು’ ಅನ್ನಲು,
Kannada BSI Bible 2016
ಆಗ ಮೊದಲನೆಯವನು ಬಂದು--ಒಡೆಯನೇ, ನಿನ್ನ ಮೊಹರಿನಿಂದ ಹತ್ತು ಮೊಹರಿಗಳನ್ನು ಸಂಪಾದಿಸಿದ್ದೇನೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೊದಲನೆಯವನು ಆತನ ಮುಂದೆ ಬಂದು - ದೊರೆಯೇ, ನೀನು ಕೊಟ್ಟ ಮೊಹರಿಯಿಂದ ಹತ್ತು ಮೊಹರಿಗಳು ಸಂಪಾದನೆಯಾದವು ಅನ್ನಲು
Kannada Bible (KNCL) BSI 2016
ಮೊದಲನೆಯವನು ಮುಂದೆ ಬಂದು, ‘ಪ್ರಭುವೇ, ನಿಮ್ಮ ಒಂದು ನಾಣ್ಯದಿಂದ ನಾನು ಹತ್ತು ನಾಣ್ಯಗಳನ್ನು ಸಂಪಾದಿಸಿದ್ದೇನೆ,’ ಎಂದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆಗ ಮೊದಲನೆಯವನು ಬಂದು, ‘ಸ್ವಾಮಿ, ನಿಮ್ಮ ಒಂದು ನಾಣ್ಯದಿಂದ ಇನ್ನೂ ಹತ್ತು ನಾಣ್ಯಗಳನ್ನು ಸಂಪಾದಿಸಿದೆ,’ ಎಂದನು.