Luke 19:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಎರಡನೆಯ ಸೇವಕನು ಬಂದು, ‘ಸ್ವಾಮೀ, ನಿನ್ನ ಒಂದು ಸಾವಿರ ರೂಪಾಯಿಯಿಂದ ಐದು ಸಾವಿರ ರೂಪಾಯಿ ಸಂಪಾದಿಸಿದ್ದೇನೆ’ ಅಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎರಡನೆಯವನು ಬಂದು, ‘ದೊರೆಯೇ, ನೀನು ಕೊಟ್ಟ ನಾಣ್ಯಗಳಿಂದ ಇನ್ನೂ ಐದು ನಾಣ್ಯಗಳು ದೊರಕಿದವು’ ಅನ್ನಲು,
Kannada BSI Bible 2016
ಎರಡನೆಯವನು ಬಂದು--ಒಡೆಯನೇ, ನಿನ್ನ ಮೊಹರಿಯಿಂದ ಐದು ಮೊಹರಿಗಳನ್ನು ಸಂಪಾ ದಿಸಿದ್ದೇನೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಎರಡನೆಯವನು ಬಂದು - ದೊರೆಯೇ, ನೀನು ಕೊಟ್ಟ ಮೊಹರಿಯಿಂದ ಐದು ಮೊಹರಿಗಳು ದೊರಕಿದವು ಅನ್ನಲು
Kannada Bible (KNCL) BSI 2016
ಎರಡನೆಯ ಸೇವಕನು ಬಂದು, ‘ಪ್ರಭುವೇ, ನೀವು ಕೊಟ್ಟ ಒಂದು ನಾಣ್ಯದಿಂದ ಐದು ನಾಣ್ಯಗಳನ್ನು ಸಂಪಾದಿಸಿದ್ದೇನೆ,’ ಎಂದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಎರಡನೆಯವನು ಬಂದು, ‘ಸ್ವಾಮಿ, ನಿನ್ನ ಒಂದು ನಾಣ್ಯದಿಂದ ಇನ್ನೂ ಐದು ನಾಣ್ಯಗಳನ್ನು ಸಂಪಾದಿಸಿದೆ,’ ಎಂದನು.