Luke 19:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಆ ಬಳಿಕ ಇನ್ನೊಬ್ಬ ಆಳು ಬಂದು ಅರಸನಿಗೆ, ‘ಸ್ವಾಮೀ, ನಿನ್ನ ಒಂದು ಸಾವಿರ ರೂಪಾಯಿ ಇಲ್ಲಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಳಿಕ ಮತ್ತೊಬ್ಬನು ಬಂದು, ‘ದೊರೆಯೇ, ಇಗೋ ನೀನು ಕೊಟ್ಟ ನಾಣ್ಯ. ನೀನು ಇಡದೆಯಿರುವುದನ್ನು ಎತ್ತಿಕೊಂಡು ಹೋಗುವವನು, ಬಿತ್ತದೆಯಿರುವುದನ್ನು ಕೊಯ್ಯುವ ಕಠಿಣ ಮನುಷ್ಯನು ಎಂದು ನಿನಗೆ ಹೆದರಿಕೊಂಡು ಇದನ್ನು ವಸ್ತ್ರದಲ್ಲಿ ಕಟ್ಟಿ ಇಟ್ಟುಕೊಂಡೆನು’ ಅಂದನು.
Kannada BSI Bible 2016
ಆಗ ಮತ್ತೊಬ್ಬನು ಬಂದು--ಒಡೆಯನೇ, ಇಗೋ, ನಾನು ಕರವಸ್ತ್ರದಲ್ಲಿ ಕಟ್ಟಿ ಇಟ್ಟಿದ್ದ ನಿನ್ನ ಮೊಹರಿ ಇದೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಳಿಕ ಮತ್ತೊಬ್ಬನು ಬಂದು - ದೊರೆಯೇ, ಇಗೋ ನೀನು ಕೊಟ್ಟ ಮೊಹರಿ.
Kannada Bible (KNCL) BSI 2016
“ಬಳಿಕ ಮತ್ತೊಬ್ಬ ಸೇವಕನು ಬಂದು, ‘ಇಗೋ, ಪ್ರಭುವೇ, ನಿಮ್ಮ ಚಿನ್ನದ ನಾಣ್ಯ; ನಿಮಗೆ ಭಯಪಟ್ಟು ಇದನ್ನು ಬಟ್ಟೆಯಲ್ಲಿ ಭದ್ರವಾಗಿ ಕಟ್ಟಿ ಇಟ್ಟಿದ್ದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆಗ ಮತ್ತೊಬ್ಬನು ಬಂದು, ‘ಸ್ವಾಮಿ, ಇಗೋ, ನಾನು ಕರವಸ್ತ್ರದಲ್ಲಿ ಕಟ್ಟಿಟ್ಟಿದ್ದ ನಿಮ್ಮ ನಾಣ್ಯ ಇದೇ.