Luke 19:32 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಇಬ್ಬರು ಶಿಷ್ಯರು ಪಟ್ಟಣದೊಳಕ್ಕೆ ಹೋದರು. ಯೇಸು ಅವರಿಗೆ ಹೇಳಿದ ಪ್ರಕಾರವೇ ಅವರು ಕತ್ತೆಯನ್ನು ಕಂಡು
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕಳುಹಿಸಲ್ಪಟ್ಟವರು ಹೋಗಿ ಆತನು ತಮಗೆ ಹೇಳಿದಂತೆಯೇ ಕಂಡರು.
Kannada BSI Bible 2016
ಕಳುಹಿಸಲ್ಪಟ್ಟವರು ತಮ್ಮ ಮಾರ್ಗವಾಗಿ ಹೊರಟು ಹೋಗಿ ಆತನು ತಮಗೆ ಹೇಳಿದಂತೆಯೇ ಕಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕಳುಹಿಸಲ್ಪಟ್ಟವರು ಹೋಗಿ ಆತನು ತಮಗೆ ಹೇಳಿದಂತೆಯೇ ಕಂಡರು.
Kannada Bible (KNCL) BSI 2016
ಆ ಶಿಷ್ಯರಿಬ್ಬರೂ ಹೊರಟು ಯೇಸು ತಮಗೆ ಹೇಳಿದ್ದಂತೆಯೇ ಎಲ್ಲವನ್ನೂ ಕಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಶಿಷ್ಯರಿಬ್ಬರೂ ತಮ್ಮ ಮಾರ್ಗವಾಗಿ ಹೊರಟುಹೋಗಿ ಯೇಸು ತಮಗೆ ಹೇಳಿದಂತೆಯೇ ಕಂಡರು.