Luke 19:33 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅದನ್ನು ಬಿಚ್ಚಿದರು. ಆದರೆ ಕತ್ತೆಯ ಯಜಮಾನ ಹೊರಗೆ ಬಂದು ಶಿಷ್ಯರಿಗೆ, “ಆ ಕತ್ತೆಯನ್ನು ನೀವು ಏಕೆ ಬಿಚ್ಚುತ್ತಿದ್ದೀರಿ?” ಎಂದು ಕೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಆ ಕತ್ತೆಮರಿಯನ್ನು ಬಿಚ್ಚುತ್ತಿರುವಾಗ ಅದರ ಯಜಮಾನನು, “ಈ ಮರಿಯನ್ನು ಯಾಕೆ ಬಿಚ್ಚುತ್ತೀರಿ?” ಎಂದು ಅವರನ್ನು ಕೇಳಿದ್ದಕ್ಕೆ
Kannada BSI Bible 2016
ಅವರು ಆ ಕತ್ತೇ ಮರಿ ಯನ್ನು ಬಿಚ್ಚುತ್ತಿರುವಾಗ ಆದರ ಯಜಮಾನರು ಅವರಿಗೆ--ನೀವು ಕತ್ತೇಮರಿಯನ್ನು ಯಾಕೆ ಬಿಚ್ಚುತ್ತೀರಿ ಎಂದು ಕೇಳಿದ್ದಕ್ಕೆ
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಆ ಕತ್ತೇಮರಿಯನ್ನು ಬಿಚ್ಚುತ್ತಿರುವಾಗ ಅದರ ಯಜಮಾನರು - ಈ ಮರಿಯನ್ನು ಯಾಕೆ ಬಿಚ್ಚುತ್ತೀರಿ ಎಂದು ಅವರನ್ನು ಕೇಳಿದ್ದಕ್ಕೆ
Kannada Bible (KNCL) BSI 2016
ಆ ಮರಿ ಹೇಸರಗತ್ತೆಯನ್ನು ಬಿಚ್ಚುತ್ತಿದ್ದಾಗ ಅದರ ಯಜಮಾನ, ‘ಅದನ್ನೇಕೆ ಬಿಚ್ಚುತ್ತೀರಿ?’ ಎಂದು ಕೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಆ ಕತ್ತೆಮರಿಯನ್ನು ಬಿಚ್ಚುತ್ತಿರುವಾಗ, ಅದರ ಯಜಮಾನರು ಅವರಿಗೆ, “ನೀವು ಕತ್ತೆಮರಿಯನ್ನು ಯಾಕೆ ಬಿಚ್ಚುತ್ತೀರಿ?” ಎಂದು ಕೇಳಿದ್ದಕ್ಕೆ,