Luke 19:35 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹೀಗೆ, ಶಿಷ್ಯರು ಆ ಕತ್ತೆಯನ್ನು ಯೇಸುವಿನ ಬಳಿಗೆ ತಂದರು. ಶಿಷ್ಯರು ತಮ್ಮ ಬಟ್ಟೆಗಳನ್ನು ಕತ್ತೆಯ ಬೆನ್ನಿನ ಮೇಲೆ ಹಾಕಿ ಯೇಸುವನ್ನು ಕತ್ತೆಯ ಮೇಲೆ ಕುಳ್ಳಿರಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದನ್ನು ಯೇಸುವಿನ ಬಳಿಗೆ ತಂದು ತಮ್ಮ ಬಟ್ಟೆಗಳನ್ನು ಆ ಕತ್ತೆಮರಿಯ ಮೇಲೆ ಹಾಕಿ ಯೇಸುವನ್ನು ಕುಳ್ಳಿರಿಸಿದರು.
Kannada BSI Bible 2016
ಅವರು ಅದನ್ನು ಯೇಸು ವಿನ ಬಳಿಗೆ ತಂದು ತಮ್ಮ ಬಟ್ಟೆಗಳನ್ನು ಕತ್ತೇಮರಿಯ ಮೇಲೆ ಹಾಕಿ ಅದರ ಮೇಲೆ ಯೇಸುವನ್ನು ಕೂಡ್ರಿಸಿ ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದನ್ನು ಯೇಸುವಿನ ಬಳಿಗೆ ತಂದು ತಮ್ಮ ಬಟ್ಟೆಗಳನ್ನು ಆ ಕತ್ತೇಮರಿಯ ಮೇಲೆ ಹಾಕಿ ಯೇಸುವನ್ನು ಕೂಡ್ರಿಸಿದರು.
Kannada Bible (KNCL) BSI 2016
ಅನಂತರ ತಮ್ಮ ಮೇಲಂಗಿಗಳನ್ನು ಅದರ ಮೇಲೆ ಹಾಸಿ ಯೇಸುವನ್ನು ಕೂರಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಶಿಷ್ಯರು ಅದನ್ನು ಯೇಸುವಿನ ಬಳಿಗೆ ತಂದು, ತಮ್ಮ ಬಟ್ಟೆಗಳನ್ನು ಕತ್ತೆಮರಿಯ ಮೇಲೆ ಹಾಕಿ, ಅದರ ಮೇಲೆ ಯೇಸುವನ್ನು ಕೂರಿಸಿದರು.