Luke 19:36 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ಜೆರುಸಲೇಮಿನ ಕಡೆಗೆ ಪ್ರಯಾಣ ಮಾಡಿದನು. ಶಿಷ್ಯರು ತಮ್ಮ ಬಟ್ಟೆಗಳನ್ನು ರಸ್ತೆಯಲ್ಲಿ ಯೇಸುವಿನ ಮುಂದೆ ಹಾಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಹೋಗುತ್ತಿರುವಾಗ ಅವರು ತಮ್ಮ ಬಟ್ಟೆಗಳನ್ನು ದಾರಿಯಲ್ಲಿ ಹಾಸಿದರು.
Kannada BSI Bible 2016
ಆತನು ಹೋಗುತ್ತಿರುವಾಗ ಅವರು ತಮ್ಮ ಬಟ್ಟೆಗಳನ್ನು ದಾರಿಯಲ್ಲಿ ಹಾಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಹೋಗುತ್ತಿರುವಾಗ ಅವರು ತಮ್ಮ ಬಟ್ಟೆಗಳನ್ನು ದಾರಿಯಲ್ಲಿ ಹಾಸಿದರು.
Kannada Bible (KNCL) BSI 2016
ಅವರು ಮುಂದಕ್ಕೆ ಸಾಗುತ್ತಿದ್ದಂತೆ ಜನರು ತಮ್ಮ ಹೊದಿಕೆಗಳನ್ನು ದಾರಿಯಲ್ಲಿ ಹಾಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಹೋಗುತ್ತಿರುವಾಗ, ಜನರು ತಮ್ಮ ಬಟ್ಟೆಗಳನ್ನು ದಾರಿಯಲ್ಲಿ ಹಾಸಿದರು.