Luke 19:39 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಫರಿಸಾಯರಲ್ಲಿ ಕೆಲವರು, “ಬೋಧಕನೇ, ಈ ರೀತಿಯೆಲ್ಲಾ ಹೇಳಕೂಡದೆಂದು ನಿನ್ನ ಶಿಷ್ಯರಿಗೆ ಹೇಳು!” ಅಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜನರ ಗುಂಪಿನೊಳಗಿದ್ದ ಫರಿಸಾಯರಲ್ಲಿ ಕೆಲವರು ಆತನಿಗೆ, “ಬೋಧಕನೇ, ನಿನ್ನ ಶಿಷ್ಯರನ್ನು ಗದರಿಸು” ಎಂದು ಹೇಳಿದ್ದಕ್ಕೆ,
Kannada BSI Bible 2016
ಜನಸಮೂಹದೊಳಗಿಂದ ಕೆಲವು ಫರಿಸಾಯರು ಆತನಿಗೆ--ಬೋಧಕನೇ, ನಿನ್ನ ಶಿಷ್ಯರನ್ನು ಗದರಿಸು ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಜನರ ಗುಂಪಿನೊಳಗಿದ್ದ ಫರಿಸಾಯರಲ್ಲಿ ಕೆಲವರು ಆತನಿಗೆ - ಬೋಧಕನೇ, ನಿನ್ನ ಶಿಷ್ಯರನ್ನು ಗದರಿಸು ಎಂದು ಹೇಳಿದ್ದಕ್ಕೆ
Kannada Bible (KNCL) BSI 2016
ಆಗ ಜನಸಮೂಹದಲ್ಲಿದ್ದ ಫರಿಸಾಯರಲ್ಲಿ ಕೆಲವರು, “ಬೋಧಕರೇ, ಸುಮ್ಮನಿರುವಂತೆ ನಿಮ್ಮ ಶಿಷ್ಯರನ್ನು ಗದರಿಸಿರಿ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜನಸಮೂಹದಲ್ಲಿದ್ದ ಕೆಲವು ಫರಿಸಾಯರು ಯೇಸುವಿಗೆ, “ಬೋಧಕರೇ, ನಿಮ್ಮ ಶಿಷ್ಯರನ್ನು ಗದರಿಸಿ!” ಎಂದರು.