Luke 19:45 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ದೇವಾಲಯದೊಳಗೆ ಹೋಗಿ, ಅಲ್ಲಿ ಮಾರಾಟ ಮಾಡುತ್ತಿದ್ದ ಜನರನ್ನೆಲ್ಲಾ ಹೊರಕ್ಕೆ ಓಡಿಸತೊಡಗಿ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಳಿಕ ಆತನು ದೇವಾಲಯಕ್ಕೆ ಹೋಗಿ ವ್ಯಾಪಾರಮಾಡುವವರನ್ನು ಹೊರಹಾಕುವುದಕ್ಕೆ ಪ್ರಾರಂಭಿಸಿ ಅವರಿಗೆ,
Kannada BSI Bible 2016
ಆತನು ದೇವಾಲಯದೊಳಕ್ಕೆ ಹೋಗಿ ಅದರಲ್ಲಿ ಮಾರುವವರನ್ನೂ ಕೊಂಡುಕೊಳ್ಳುವವರನ್ನೂ ಹೊರಗೆ ಹಾಕುವದಕ್ಕೆ ಪ್ರಾರಂಭಿಸಿ
Kannada BSI JV (ಕನ್ನಡ ಸತ್ಯವೇದವು J.V. (BSI))
ಬಳಿಕ ಆತನು ದೇವಾಲಯಕ್ಕೆ ಹೋಗಿ ಮಾರುವವರನ್ನು ಹೊರಡಿಸಿಬಿಡುವದಕ್ಕೆ ಪ್ರಾರಂಭಿಸಿ ಅವರಿಗೆ -
Kannada Bible (KNCL) BSI 2016
ಅನಂತರ ಯೇಸುಸ್ವಾಮಿ ಮಹಾದೇವಾಲಯವನ್ನು ಪ್ರವೇಶಿಸಿದರು. ಅಲ್ಲಿ ಮಾರಾಟ ಮಾಡುತ್ತಿದ್ದವರನ್ನು ಹೊರಗಟ್ಟುತ್ತಾ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅನಂತರ ಯೇಸು ದೇವಾಲಯದ ಅಂಗಳದೊಳಗೆ ಹೋಗಿ, ಅದರಲ್ಲಿ ವ್ಯಾಪಾರಮಾಡುವವರನ್ನು ಹೊರಗೆ ಹಾಕುವುದಕ್ಕೆ ಪ್ರಾರಂಭಿಸಿ,