Luke 2:45 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಅಲ್ಲೆಲ್ಲೂ ಕಾಣದೆ ಯೇಸುವನ್ನು ಹುಡುಕಲು ಜೆರುಸಲೇಮಿಗೆ ಮರಳಿಹೋದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನನ್ನು ಕಾಣದಿದ್ದಾಗ ತಿರುಗಿ ಯೆರೂಸಲೇಮಿಗೆ ಹುಡುಕಿಕೊಂಡು ಹೋದರು.
Kannada BSI Bible 2016
ಆದರೆ ಅವರು ಆತನನ್ನು ಕಂಡುಕೊಳ್ಳದೆ ಹೋದ ದರಿಂದ ಆತನನ್ನು ಹುಡುಕುತ್ತಾ ಮತ್ತೆ ಯೆರೂಸ ಲೇಮಿಗೆ ಹಿಂತಿರುಗಿ ಬಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನನ್ನು ಹುಡುಕಿ ಕಾಣದೆ ತಿರಿಗಿ ಯೆರೂಸಲೇವಿುಗೆ ಹುಡುಕಿಕೊಂಡು ಹೋದರು.
Kannada Bible (KNCL) BSI 2016
ಅಲ್ಲೆಲ್ಲೂ ಕಾಣದೆ ಅವರನ್ನು ಹುಡುಕಿಕೊಂಡು ಜೆರುಸಲೇಮಿಗೆ ಮರಳಿ ಬಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಅವರು ಯೇಸುವನ್ನು ಕಂಡುಕೊಳ್ಳದೆ ಹೋದುದರಿಂದ, ಅವರನ್ನು ಹುಡುಕುತ್ತಾ ಪುನಃ ಯೆರೂಸಲೇಮಿಗೆ ಹಿಂತಿರುಗಿ ಬಂದರು.