Luke 20:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಅವನು ಇನ್ನೊಬ್ಬ ಸೇವಕನನ್ನು ಕಳುಹಿಸಿದನು. ರೈತರು ಈ ಸೇವಕನನ್ನೂ ಹೊಡೆದು, ಅವಮಾನ ಮಾಡಿ ಬರಿಗೈಯಲ್ಲಿ ಕಳುಹಿಸಿಬಿಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಧಣಿಯು ಬೇರೊಬ್ಬ ಆಳನ್ನು ಕಳುಹಿಸಲಾಗಿ ಅವರು ಅವನನ್ನೂ ಹೊಡೆದು ಅವಮಾನಪಡಿಸಿ ಬರಿಗೈಯಲ್ಲಿ ಕಳುಹಿಸಿಬಿಟ್ಟರು.
Kannada BSI Bible 2016
ಅವನು ಇನ್ನೊಬ್ಬ ಆಳನ್ನು ತಿರಿಗಿ ಕಳುಹಿಸಿದನು. ಅವರು ಅವನನ್ನು ಸಹ ಹೊಡೆದು ಅವಮಾನಪಡಿಸಿ ಬರಿದಾಗಿ ಕಳುಹಿಸಿಬಿಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಧಣಿಯು ಬೇರೊಬ್ಬ ಆಳನ್ನು ಕಳುಹಿಸಲಾಗಿ ಅವರು ಅವನನ್ನೂ ಹೊಡೆದು ಅವಮಾನ ಪಡಿಸಿ ಬರಿಗೈಲಿ ಕಳುಹಿಸಿಬಿಟ್ಟರು.
Kannada Bible (KNCL) BSI 2016
ತೋಟದ ಯಜಮಾನ ಇನ್ನೊಬ್ಬ ಸೇವಕನನ್ನು ಕಳುಹಿಸಿದ. ಅವನನ್ನೂ ಹೊಡೆದು, ಬಡಿದು ಅವಮಾನ ಮಾಡಿ ಬರಿಗೈಯಲ್ಲೇ ಕಳುಹಿಸಿಬಿಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಜಮಾನನು ಪುನಃ ಮತ್ತೊಬ್ಬ ಸೇವಕನನ್ನು ಕಳುಹಿಸಿದನು. ಅವರು ಎರಡನೆಯವನನ್ನೂ ಸಹ ಹೊಡೆದು, ಅವಮಾನಪಡಿಸಿ ಬರಿಗೈಯಲ್ಲಿ ಕಳುಹಿಸಿಬಿಟ್ಟರು.