Luke 20:27 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕೆಲವು ಸದ್ದುಕಾಯರು ಯೇಸುವಿನ ಬಳಿಗೆ ಬಂದರು. (ಸತ್ತವರು ಪುನರುತ್ಥಾನ ಹೊಂದುವುದಿಲ್ಲ ಎಂದು ಸದ್ದುಕಾಯರು ನಂಬುತ್ತಾರೆ.) ಅವರು ಯೇಸುವಿಗೆ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತರುವಾಯ ಪುನರುತ್ಥಾನವಿಲ್ಲವೆಂದು ಹೇಳುವವರಾದ ಸದ್ದುಕಾಯರಲ್ಲಿ ಕೆಲವರು ಬಂದು ಆತನಿಗೆ ಪ್ರಶ್ನೆಮಾಡಿದ್ದೇನಂದರೆ,
Kannada BSI Bible 2016
ಇದಲ್ಲದೆ ಪುನರುತ್ಥಾನವನ್ನು ಅಲ್ಲಗಳೆಯುವ ಸದ್ದುಕಾಯರಲ್ಲಿ ಕೆಲವರು ಆತನ ಬಳಿಗೆ ಬಂದು ಆತನಿಗೆ--
Kannada BSI JV (ಕನ್ನಡ ಸತ್ಯವೇದವು J.V. (BSI))
ತರುವಾಯ ಪುನರುತ್ಥಾನವಿಲ್ಲವೆಂದು ಹೇಳುವವರಾದ ಸದ್ದುಕಾಯರಲ್ಲಿ ಕೆಲವರು ಬಂದು ಆತನಿಗೆ ಪ್ರಶ್ನೆಮಾಡಿದ್ದೇನಂದರೆ -
Kannada Bible (KNCL) BSI 2016
ಅನಂತರ, ಸತ್ತಮೇಲೆ ಪುನರುತ್ಥಾನ ಇಲ್ಲ, ಎಂದು ವಾದಿಸುತ್ತಿದ್ದ ಸದ್ದುಕಾಯರಲ್ಲಿ ಕೆಲವರು ಯೇಸುಸ್ವಾಮಿಯ ಬಳಿಗೆ ಬಂದು ಈ ಪ್ರಶ್ನೆ ಹಾಕಿದರು:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪುನರುತ್ಥಾನವನ್ನು ಅಲ್ಲಗಳೆಯುವ ಸದ್ದುಕಾಯರಲ್ಲಿ ಕೆಲವರು, ಯೇಸುವಿನ ಬಳಿಗೆ ಬಂದು ಅವರಿಗೆ,