Luke 20:29 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಒಂದು ಕಾಲದಲ್ಲಿ ಏಳು ಮಂದಿ ಸಹೋದರರಿದ್ದರು. ಮೊದಲನೆಯ ಸಹೋದರನು ಒಬ್ಬ ಸ್ತ್ರೀಯನ್ನು ಮದುವೆಯಾದನು, ಬಳಿಕ ಅವನೂ ಸತ್ತುಹೋದನು. ಅವನಿಗೆ ಮಕ್ಕಳಿರಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಒಳ್ಳೆಯದು, ಏಳು ಮಂದಿ ಅಣ್ಣತಮ್ಮಂದಿರಿದ್ದರು. ಮೊದಲನೆಯವನು ಮದುವೆಯಾಗಿ ಮಕ್ಕಳಿಲ್ಲದೆ ಸತ್ತನು.
Kannada BSI Bible 2016
ಹೀಗೆ ಏಳು ಮಂದಿ ಸಹೋದರರು ಇರಲಾಗಿ ಮೊದಲನೆಯವನು ಮದುವೆಯಾಗಿ ಮಕ್ಕಳಿಲ್ಲದೆ ಸತ್ತನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಒಳ್ಳೇದು, ಏಳು ಮಂದಿ ಅಣ್ಣತಮ್ಮಂದಿರಿದ್ದರು. ಮೊದಲನೆಯವನು ಹೆಂಡತಿಯನ್ನು ಮಾಡಿಕೊಂಡು ಮಕ್ಕಳಿಲ್ಲದೆ ಸತ್ತನು.
Kannada Bible (KNCL) BSI 2016
ಒಮ್ಮೆ ಏಳುಮಂದಿ ಅಣ್ಣತಮ್ಮಂದಿರಿದ್ದರು. ಅವರಲ್ಲಿ ಮೊದಲನೆಯವನಿಗೆ ಮದುವೆಯಾಯಿತು; ಆದರೆ ಅವನು ಮಕ್ಕಳಿಲ್ಲದೆ ಮೃತನಾದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆ ಏಳುಮಂದಿ ಸಹೋದರರಿದ್ದರು. ಮೊದಲನೆಯವನು ಆ ಸ್ತ್ರೀಯನ್ನು ಮದುವೆಯಾಗಿ ಸಂತಾನವಿಲ್ಲದೆ ಮೃತಪಟ್ಟನು.