Luke 20:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು, “ನಾನೂ ನಿಮಗೊಂದು ಪ್ರಶ್ನೆಯನ್ನು ಕೇಳುತ್ತೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ಅವರಿಗೆ, “ನಾನು ಸಹ ನಿಮ್ಮನ್ನು ಒಂದು ಮಾತು ಕೇಳುತ್ತೇನೆ, ನನಗೆ ಹೇಳಿರಿ.
Kannada BSI Bible 2016
ಅದಕ್ಕೆ ಆತನು ಪ್ರತ್ಯುತ್ತರವಾಗಿ ಅವರಿಗೆ--ನಾನು ಸಹ ನಿಮ್ಮನ್ನು ಒಂದು ವಿಷಯ ಕೇಳುತ್ತೇನೆ, ನನಗೆ ಉತ್ತರಕೊಡಿರಿ
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಅವರಿಗೆ - ನಾನು ಸಹ ನಿಮ್ಮನ್ನು ಒಂದು ಮಾತು ಕೇಳುತ್ತೇನೆ, ನನಗೆ ಹೇಳಿರಿ.
Kannada Bible (KNCL) BSI 2016
ಅದಕ್ಕೆ ಯೇಸು ಪ್ರತ್ಯುತ್ತರವಾಗಿ, “ನಾನೂ ನಿಮಗೆ ಒಂದು ಪ್ರಶ್ನೆ ಹಾಕುತ್ತೇನೆ;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಯೇಸು ಅವರಿಗೆ, “ನಾನು ಸಹ ನಿಮ್ಮನ್ನು ಒಂದು ವಿಷಯ ಕೇಳುತ್ತೇನೆ, ನನಗೆ ಉತ್ತರಕೊಡಿರಿ.