Luke 20:30 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಎರಡನೆಯ ಸಹೋದರನು ಆ ಸ್ತ್ರೀಯನ್ನು ಮದುವೆಯಾದನು, ಬಳಿಕ ಅವನೂ ಸತ್ತುಹೋದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎರಡನೆಯವನೂ ಅವನ ತರುವಾಯ ಮೂರನೆಯವನೂ ಆಕೆಯನ್ನು ಮದುವೆಮಾಡಿಕೊಂಡರು. ಇದೇ ರೀತಿಯಾಗಿ ಏಳು ಮಂದಿಯೂ ಮದುವೆಯಾಗಿ ಮಕ್ಕಳಿಲ್ಲದೆ ಸತ್ತರು.
Kannada BSI Bible 2016
ಎರಡನೆಯ ವನು ಆಕೆಯನ್ನು ಮದುವೆಯಾಗಿ ಮಕ್ಕಳಿಲ್ಲದೆ ಸತ್ತನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಎರಡನೆಯವನೂ ಅವನ ತರುವಾಯ ಮೂರನೆಯವನೂ ಆಕೆಯನ್ನು ಮದುವೆಮಾಡಿಕೊಂಡರು. ಇದೇ ರೀತಿಯಾಗಿ ಏಳು ಮಂದಿಯೂ ಮಾಡಿಕೊಂಡು ಮಕ್ಕಳಿಲ್ಲದೆ ಸತ್ತರು.
Kannada Bible (KNCL) BSI 2016
ಅವನ ಹೆಂಡತಿಯನ್ನು ಎರಡನೆಯವನು,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎರಡನೆಯವನೂ ಆಕೆಯನ್ನು ಮದುವೆಯಾಗಿ ಸಂತಾನವಿಲ್ಲದೆ ಮೃತನಾದನು.