Luke 20:31 — Compare Translations
4 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಮೂರನೆಯ ಸಹೋದರನು ಆ ಸ್ತ್ರೀಯನ್ನು ಮದುವೆಯಾದನು. ಬಳಿಕ ಅವನೂ ಸತ್ತುಹೋದನು. ಇನ್ನುಳಿದ ಸಹೋದರರಿಗೂ ಹೀಗೆಯೇ ಆಯಿತು. ಅವರೆಲ್ಲರೂ ಮಕ್ಕಳಿಲ್ಲದೆ ಸತ್ತರು.
Kannada BSI Bible 2016
ಮೂರನೆಯವನು ಆಕೆಯನ್ನು ಮದುವೆಯಾದನು; ಅದೇ ರೀತಿಯಲ್ಲಿ ಏಳು ಜನರು ಸಹ ಮದುವೆಯಾಗಿ ಮಕ್ಕಳಿಲ್ಲದೆ ಸತ್ತರು.
Kannada Bible (KNCL) BSI 2016
ಅನಂತರ ಮೂರನೆಯವನು, ತದನಂತರ ಮಿಕ್ಕವರು, ಹೀಗೆ ಏಳುಮಂದಿಯೂ ಒಬ್ಬರಾದ ಮೇಲೆ ಒಬ್ಬರು ಮದುವೆಯಾಗಿ ಸಂತಾನ ಇಲ್ಲದೆಯೇ ನಿಧನರಾದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೂರನೆಯವನು ಆಕೆಯನ್ನು ಮದುವೆಯಾದನು, ಅದೇ ರೀತಿಯಲ್ಲಿ ಏಳು ಜನರು ಸಹ ಮದುವೆಯಾಗಿ ಮಕ್ಕಳಿಲ್ಲದೆ ನಿಧನರಾದರು.