Luke 20:33 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಆ ಏಳು ಮಂದಿ ಸಹೋದರರೂ ಆಕೆಯನ್ನು ಮದುವೆಯಾಗಿದ್ದರು. ಹೀಗಿರಲಾಗಿ, ಸತ್ತವರು ಪುನರುತ್ಥಾನ ಹೊಂದುವಾಗ, ಆ ಸ್ತ್ರೀಯು ಯಾರ ಹೆಂಡತಿಯಾಗಿರುವಳು?” ಎಂದು ಕೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಾಗಾದರೆ ಪುನರುತ್ಥಾನದಲ್ಲಿ ಆ ಸ್ತ್ರೀಯು ಅವರೊಳಗೆ ಯಾರ ಹೆಂಡತಿಯಾಗಿರುವಳು? ಆಕೆಯನ್ನು ಏಳು ಮಂದಿಯೂ ಮದುವೆ ಮಾಡಿಕೊಂಡಿದ್ದರಲ್ಲಾ” ಅಂದರು.
Kannada BSI Bible 2016
ಹಾಗಾದರೆ ಪುನರುತ್ಥಾನದಲ್ಲಿ ಆಕೆಯು ಅವರೊಳಗೆ ಯಾರ ಹೆಂಡತಿಯಾಗಿರುವಳು? ಯಾಕಂದರೆ ಏಳು ಮಂದಿಯೂ ಅವಳನ್ನು ಹೆಂಡತಿ ಯನ್ನಾಗಿ ಮಾಡಿಕೊಂಡಿದ್ದರು ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹಾಗಾದರೆ ಪುನರುತ್ಥಾನದಲ್ಲಿ ಆ ಸ್ತ್ರೀಯು ಅವರೊಳಗೆ ಯಾರ ಹೆಂಡತಿಯಾಗಿರುವಳು? ಆಕೆಯನ್ನು ಏಳು ಮಂದಿಯೂ ಮದುವೆ ಮಾಡಿಕೊಂಡಿದ್ದರಲ್ಲಾ ಅಂದರು.
Kannada Bible (KNCL) BSI 2016
ಹೀಗಿರುವಲ್ಲಿ ಪುನರುತ್ಥಾನದ ದಿನ ಸತ್ತವರೆಲ್ಲರೂಜೀವದಿಂದ ಎದ್ದುಬರುವಾಗ, ಆಕೆ ಯಾರ ಪತ್ನಿಯಾಗುವಳು? ಏಳುಮಂದಿ ಸಹೋದರರೂ ಆಕೆಯನ್ನು ವಿವಾಹ ಆಗಿದ್ದರಲ್ಲವೆ?” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಾಗಾದರೆ, ಪುನರುತ್ಥಾನದಲ್ಲಿ ಅವರು ಜೀವಂತವಾಗಿ ಎದ್ದಾಗ ಅವರಲ್ಲಿ ಆಕೆಯು ಯಾರ ಪತ್ನಿಯಾಗಿರುವಳು? ಏಕೆಂದರೆ ಏಳುಮಂದಿಯೂ ಅವಳನ್ನು ಮದುವೆ ಮಾಡಿಕೊಂಡಿದ್ದರಲ್ಲಾ?” ಎಂದರು.