Luke 20:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜನರಿಗೆ ದೀಕ್ಷಾಸ್ನಾನ ಮಾಡಿಸುವ ಅಧಿಕಾರವು ಯೋಹಾನನಿಗೆ ದೇವರಿಂದ ಬಂದಿತೋ ಅಥವಾ ಮನುಷ್ಯರಿಂದ ಬಂದಿತೋ? ನನಗೆ ಹೇಳಿರಿ” ಎಂದು ಉತ್ತರಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೀಕ್ಷಾಸ್ನಾನ ಮಾಡಿಸುವ ಅಧಿಕಾರವು ಯೋಹಾನನಿಗೆ ಪರಲೋಕದಿಂದ ಬಂದಿತೋ ಅಥವಾ ಮನುಷ್ಯರಿಂದ ಬಂದಿತೋ?” ಎಂದು ಅವರನ್ನು ಕೇಳಿದನು.
Kannada BSI Bible 2016
ಯೋಹಾನನ ಬಾಪ್ತಿಸ್ಮವು ಪರಲೋಕ ದಿಂದಲೋ ಇಲ್ಲವೆ ಮನುಷ್ಯರಿಂದಲೋ ಎಂದು ಕೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೀಕ್ಷಾಸ್ನಾನಮಾಡಿಸುವ ಅಧಿಕಾರವು ಯೋಹಾನನಿಗೆ ಪರಲೋಕದಿಂದ ಬಂತೋ ಮನುಷ್ಯರಿಂದ ಬಂತೋ ಎಂದು ಅವರನ್ನು ಕೇಳಿದನು.
Kannada Bible (KNCL) BSI 2016
ಸ್ನಾನದೀಕ್ಷೆ ಕೊಡುವ ಅಧಿಕಾರ ಯೊವಾನ್ನನಿಗೆ ಎಲ್ಲಿಂದ ಬಂದಿತು? ದೇವರಿಂದಲೋ, ಮನುಷ್ಯರಿಂದಲೋ? ನನಗೆ ತಿಳಿಸಿರಿ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೋಹಾನನಿಗೆ ದೀಕ್ಷಾಸ್ನಾನವನ್ನು ಕೊಡುವ ಅಧಿಕಾರ ಪರಲೋಕದಿಂದ ಬಂದದ್ದೋ ಇಲ್ಲವೇ ಮನುಷ್ಯರಿಂದಲೋ?” ಎಂದು ಕೇಳಿದರು.