Luke 21:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಳಿಕ ಯೇಸು ಅವರಿಗೆ, “ಜನಾಂಗಗಳು ಬೇರೆ ಜನಾಂಗಗಳಿಗೆ ವಿರುದ್ಧವಾಗಿ ಹೋರಾಡುವವು. ರಾಜ್ಯಗಳು ಬೇರೆ ರಾಜ್ಯಗಳಿಗೆ ವಿರುದ್ಧವಾಗಿ ಹೋರಾಡುವವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮತ್ತು ಯೇಸು ಅವರಿಗೆ ಹೇಳಿದ್ದೇನಂದರೆ, “ಜನಕ್ಕೆ ವಿರೋಧವಾಗಿ ಜನರೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು.
Kannada BSI Bible 2016
ಆತನು ಅವರಿಗೆ--ಜನಾಂಗಕ್ಕೆ ವಿರೋಧವಾಗಿ ಜನಾಂಗವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳು ವವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಆತನು ಅವರಿಗೆ ಹೇಳಿದ್ದೇನಂದರೆ - ಜನಕ್ಕೆ ವಿರೋಧವಾಗಿ ಜನವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು;
Kannada Bible (KNCL) BSI 2016
ಅದೂ ಅಲ್ಲದೆ ಯೇಸು ಇಂತೆಂದರು: “ಜನಾಂಗಕ್ಕೆ ವಿರುದ್ಧವಾಗಿ ಜನಾಂಗ, ರಾಷ್ಟ್ರಕ್ಕೆ ವಿರುದ್ಧವಾಗಿ ರಾಷ್ಟ್ರ ಯುದ್ಧಕ್ಕಿಳಿಯುವುವು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಅವರಿಗೆ, “ಜನಾಂಗಕ್ಕೆ ವಿರೋಧವಾಗಿ ಜನಾಂಗವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು.