Luke 21:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಷ್ಟರಲ್ಲಿ ಒಬ್ಬ ಬಡ ವಿಧವೆಯು ಬಂದು ಎರಡು ಚಿಕ್ಕನಾಣ್ಯಗಳನ್ನು ಪೆಟ್ಟಿಗೆಯಲ್ಲಿ ಹಾಕಿದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಒಬ್ಬ ಬಡ ವಿಧವೆಯು ಬಂದು ತಾಮ್ರದ ಚಿಕ್ಕ ನಾಣ್ಯಗಳನ್ನು ಹಾಕುವುದನ್ನು ಯೇಸು ಗಮನಿಸಿ,
Kannada BSI Bible 2016
ಒಬ್ಬ ಬಡ ವಿಧವೆಯು ಸಹ ಎರಡು ಕಾಸುಗಳನ್ನು ಅದರಲ್ಲಿ ಹಾಕುವದನ್ನು ಆತನು ನೋಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಒಬ್ಬ ಬಡ ವಿಧವೆಯು ಬಂದು ಎರಡು ಕಾಸುಗಳನ್ನು ಹಾಕಲು ಆತನು ಅದನ್ನು ನೋಡಿ -
Kannada Bible (KNCL) BSI 2016
ಅಷ್ಟರಲ್ಲಿ ಒಬ್ಬ ಬಡವಿಧವೆ ಅಲ್ಲಿಗೆ ಬಂದು, ತಾಮ್ರದ ಚಿಕ್ಕ ನಾಣ್ಯಗಳೆರಡನ್ನು ಕಾಣಿಕೆಯಾಗಿ ಹಾಕಿದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಬ್ಬ ಬಡ ವಿಧವೆಯು ಸಹ ಎರಡು ಕಾಸುಗಳನ್ನು ಪೆಟ್ಟಿಗೆಯಲ್ಲಿ ಹಾಕುವುದನ್ನು ಯೇಸು ಕಂಡರು.