Luke 21:29 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಳಿಕ ಯೇಸು ಈ ಸಾಮ್ಯವನ್ನು ಹೇಳಿದನು: “ಎಲ್ಲಾ ಮರಗಳಲ್ಲಿ ಅಂಜೂರದ ಮರ ಒಳ್ಳೆಯ ಉದಾಹರಣೆಯಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ಅವರಿಗೆ ಒಂದು ಸಾಮ್ಯವಾಗಿ ಹೇಳಿದ್ದೇನಂದರೆ, “ಅಂಜೂರ ಮುಂತಾದ ಮರಗಳನ್ನೂ ನೋಡಿರಿ.
Kannada BSI Bible 2016
ಆತನು ಅವರಿಗೆ ಒಂದು ಸಾಮ್ಯಕೊಟ್ಟು ಹೇಳಿದ್ದೇ ನಂದರೆ--ಅಂಜೂರದ ಮರವನ್ನು ಮತ್ತು ಎಲ್ಲಾ ಮರಗಳನ್ನು ನೋಡಿರಿ;
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಅವರಿಗೆ ಒಂದು ಸಾಮ್ಯ ಕೊಟ್ಟು ಹೇಳಿದ್ದೇನಂದರೆ - ಅಂಜೂರ ಮುಂತಾದ ಮರಗಳನ್ನೂ ನೋಡಿರಿ.
Kannada Bible (KNCL) BSI 2016
ಬಳಿಕ ಯೇಸುಸ್ವಾಮಿ ಶಿಷ್ಯರಿಗೆ ಈ ಸಾಮತಿಯನ್ನು ಹೇಳಿದರು: “ಅಂಜೂರದ ಹಾಗೂ ಇತರ ಮರಗಳನ್ನು ಗಮನಿಸಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಶಿಷ್ಯರಿಗೆ ಈ ಸಾಮ್ಯವನ್ನು ಹೇಳಿದರು: “ಅಂಜೂರದ ಮರವನ್ನು ಮತ್ತು ಇತರ ಮರಗಳನ್ನು ಗಮನಿಸಿರಿ.