Luke 21:30 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅದು ಚಿಗುರುತ್ತಲೇ, ಬೇಸಿಗೆ ಹತ್ತಿರವಾಗಿದೆ ಎಂದು ನೀವು ತಿಳಿದುಕೊಳ್ಳುವಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವು ಚಿಗುರಿದ ಕೂಡಲೆ ನೀವು ಅವನ್ನು ಕಂಡು ಈಗ ಬೇಸಿಗೆಯು ಹತ್ತಿರವಾಯಿತೆಂದು ನೀವಾಗಿ ತಿಳಿದುಕೊಳ್ಳುತ್ತೀರಲ್ಲಾ.
Kannada BSI Bible 2016
ಅವು ಚಿಗುರಿದಾಗ ನೀವು ನೋಡಿ ಬೇಸಿಗೆಯು ಹತ್ತಿರವಾಯಿತೆಂದು ನೀವೇ ನೀವಾಗಿ ತಿಳಿದುಕೊಳ್ಳುವಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವು ಚಿಗುರಿದ ಕೂಡಲೆ ನೀವು ಅದನ್ನು ಕಂಡು ಈಗ ಬೇಸಿಗೆಯು ಹತ್ತಿರವಾಯಿತೆಂದು ನೀವಾಗಿ ತಿಳುಕೊಳ್ಳುತ್ತೀರಲ್ಲಾ.
Kannada Bible (KNCL) BSI 2016
ಅವುಗಳ ಎಲೆಗಳು ಚಿಗುರುತ್ತಲೇ ವಸಂತಕಾಲ ಆರಂಭಿಸಿತೆಂದು ನೀವೇ ಅರಿತುಕೊಳ್ಳುತ್ತೀರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವುಗಳ ಎಲೆಗಳು ಚಿಗುರುವುದನ್ನು ಕಾಣುವಾಗ ಬೇಸಿಗೆಯು ಹತ್ತಿರವಾಯಿತೆಂದು ನೀವಾಗಿಯೇ ತಿಳಿದುಕೊಳ್ಳುತ್ತೀರಿ.