Luke 22:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಪೇತ್ರ ಮತ್ತು ಯೋಹಾನ ಹೊರಟರು. ಯೇಸು ಹೇಳಿದ ಹಾಗೆ ಪ್ರತಿಯೊಂದೂ ನಡೆಯಿತು. ಅವರು ಪಸ್ಕದ ಊಟವನ್ನು ಅಲ್ಲಿ ಸಿದ್ಧಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಹೊರಟು ಆತನು ತಮಗೆ ಹೇಳಿದಂತೆ ಕಂಡು ಪಸ್ಕ ಹಬ್ಬಕ್ಕೆ ಸಿದ್ಧಮಾಡಿದರು.
Kannada BSI Bible 2016
ಅವರು ಹೊರಟು ಹೋಗಿ ಆತನು ತಮಗೆ ಹೇಳಿದಂತೆಯೇ ಕಂಡು ಪಸ್ಕವನ್ನು ಸಿದ್ದಮಾಡಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಹೊರಟು ಆತನು ತಮಗೆ ಹೇಳಿದಂತೆ ಕಂಡು ಪಸ್ಕಕ್ಕೆ ಸೌರಿಸಿದರು.
Kannada Bible (KNCL) BSI 2016
ಅಂತೆಯೇ ಶಿಷ್ಯರಿಬ್ಬರು ಹೋಗಿ ಯೇಸು ತಮಗೆ ಹೇಳಿದ ಪ್ರಕಾರ ಎಲ್ಲವೂ ವ್ಯವಸ್ಥಿತವಾಗಿರುವುದನ್ನು ಕಂಡು ಪಾಸ್ಕಭೋಜನವನ್ನು ತಯಾರಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಹೊರಟುಹೋಗಿ ಯೇಸು ತಮಗೆ ಹೇಳಿದಂತೆಯೇ ಕಂಡು, ಪಸ್ಕವನ್ನು ಸಿದ್ಧಮಾಡಿದರು.