Luke 22:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇದರ ನಿಜವಾದ ಅರ್ಥವು ದೇವರ ರಾಜ್ಯದಲ್ಲಿ ನೆರವೇರುವ ತನಕ, ನಾನೆಂದಿಗೂ ಇನ್ನೊಂದು ಪಸ್ಕದ ಊಟವನ್ನು ಮಾಡುವುದೇ ಇಲ್ಲ” ಅಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇನ್ನು ದೇವರ ರಾಜ್ಯದಲ್ಲಿ ಇದು ನೆರವೇರುವ ತನಕ ನಾನು ಇನ್ನು ಪಸ್ಕದ ಊಟವನ್ನು ಮಾಡುವುದೇ ಇಲ್ಲ” ಎಂದು ಹೇಳಿದನು.
Kannada BSI Bible 2016
ಇದು ದೇವರ ರಾಜ್ಯದೊಳಗೆ ನೆರವೇರುವ ತನಕ ನಾನು ಇನ್ನು ಮೇಲೆ ಇದನ್ನು ಊಟಮಾಡುವದೇ ಇಲ್ಲವೆಂದು ನಾನು ನಿಮಗೆ ಹೇಳುತ್ತೇನೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ನಿಮಗೆ ಹೇಳುತ್ತೇನೆ, ಇದು ದೇವರ ರಾಜ್ಯದಲ್ಲಿ ನೆರವೇರುವ ತನಕ ನಾನು ಇನ್ನು ಮೇಲೆ ಪಸ್ಕದ ಊಟವನ್ನು ಮಾಡುವದೇ ಇಲ್ಲ ಎಂದು ಹೇಳಿದನು.
Kannada Bible (KNCL) BSI 2016
ದೇವರ ಸಾಮ್ರಾಜ್ಯದಲ್ಲಿ ಇದು ಪೂರ್ಣ ಅರ್ಥವನ್ನು ಪಡೆಯುವ ತನಕ ನಾನಿದನ್ನು ಇನ್ನು ಭುಜಿಸುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರ ರಾಜ್ಯದಲ್ಲಿ ಇದು ನೆರವೇರುವ ತನಕ ನಾನು ಇನ್ನು ಮೇಲೆ ಪಸ್ಕಭೋಜನ ಮಾಡುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ,” ಎಂದರು.