Luke 22:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಅಪೊಸ್ತಲರು, “ನಮ್ಮಲ್ಲಿ ಯಾವನು ಇಂಥ ದುಷ್ಕೃತ್ಯ ಮಾಡುವನು?” ಎಂದು ಒಬ್ಬರನ್ನೊಬ್ಬರು ಕೇಳಿಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದನ್ನು ಕೇಳಿ ಅವರು, ಇಂಥ ಕೆಲಸವನ್ನು ಮಾಡಬೇಕೆಂದಿರುವವನು ನಮ್ಮಲ್ಲಿ ಯಾವನಾಗಿರಬಹುದು ಎಂದು ಒಬ್ಬರನ್ನೊಬ್ಬರು ಕೇಳತೊಡಗಿದರು.
Kannada BSI Bible 2016
ಆಗ ಇದನ್ನು ಮಾಡುವದಕ್ಕಿರುವವನು ಯಾವನು ಎಂದು ಅವರು ತಮ್ಮೊಳಗೆ ವಿಚಾರಣೆ ಮಾಡಲಾರಂಭಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದನ್ನು ಕೇಳಿ ಅವರು - ಇಂಥ ಕೆಲಸವನ್ನು ಮಾಡಬೇಕೆಂದಿರುವವನು ನಮ್ಮಲ್ಲಿ ಯಾವನಾಗಿರಬಹುದು ಎಂದು ಒಬ್ಬರನ್ನೊಬ್ಬರು ಕೇಳತೊಡಗಿದರು.
Kannada Bible (KNCL) BSI 2016
ಇದನ್ನು ಕೇಳಿದ ಶಿಷ್ಯರು ಇಂಥ ದುಷ್ಕೃತ್ಯಮಾಡುವವನು ತಮ್ಮಲ್ಲಿ ಯಾರಿರಬಹುದೆಂದು ಒಬ್ಬರನ್ನೊಬ್ಬರು ವಿಚಾರಿಸತೊಡಗಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಇದನ್ನು ದ್ರೋಹಬಗೆಯುವವನು ಯಾವನು ಎಂದು ಶಿಷ್ಯರು ತಮ್ಮೊಳಗೆ ಪ್ರಶ್ನೆ ಮಾಡಲಾರಂಭಿಸಿದರು.