Luke 22:38 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಶಿಷ್ಯರು, “ಪ್ರಭುವೇ, ಇಲ್ಲಿ ನೋಡು, ಎರಡು ಖಡ್ಗಗಳಿವೆ” ಎಂದು ಹೇಳಿದರು. ಯೇಸು “ಅಷ್ಟು ಸಾಕು” ಅಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು, “ಕರ್ತನೇ, ಇಗೋ ಇಲ್ಲಿ ಎರಡು ಕತ್ತಿಗಳಿವೆ” ಅನ್ನಲು, ಆತನು ಅವರಿಗೆ, “ಅಷ್ಟು ಸಾಕು” ಅಂದನು.
Kannada BSI Bible 2016
ಆಗ ಅವರು--ಕರ್ತನೇ, ಇಗೋ, ಇಲ್ಲಿ ಎರಡು ಕತ್ತಿಗಳಿವೆ ಅಂದರು. ಅದಕ್ಕೆ ಆತನು ಅವ ರಿಗೆ--ಅದು ಸಾಕಾ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು - ಸ್ವಾಮೀ, ಇಗೋ ಇಲ್ಲಿ ಎರಡು ಕತ್ತಿಗಳಿವೆ ಅನ್ನಲು ಆತನು ಅವರಿಗೆ - ಅಷ್ಟು ಸಾಕು ಅಂದನು.
Kannada Bible (KNCL) BSI 2016
“ಗುರುವೇ, ಇಗೋ ಇಲ್ಲಿ ಎರಡು ಕತ್ತಿಗಳಿವೆ,” ಎಂದು ಶಿಷ್ಯರು ಹೇಳಲು ಯೇಸು, “ಅಷ್ಟು ಸಾಕು,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಶಿಷ್ಯರು, “ಕರ್ತದೇವರೇ, ಇಗೋ ಇಲ್ಲಿ ಎರಡು ಖಡ್ಗಗಳಿವೆ,” ಎಂದರು. ಅದಕ್ಕೆ ಯೇಸು ಅವರಿಗೆ, “ಅಷ್ಟು ಸಾಕು,” ಎಂದರು.