Luke 22:50 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಶಿಷ್ಯರಲ್ಲಿ ಒಬ್ಬನು ತನ್ನ ಖಡ್ಗವನ್ನು ಬೀಸಿ ಮಹಾಯಾಜಕನ ಆಳಿನ ಬಲಗಿವಿಯನ್ನು ಕತ್ತರಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಷ್ಟರಲ್ಲಿ ಅವರಲ್ಲಿ ಒಬ್ಬನು ಮಹಾಯಾಜಕನ ಆಳನ್ನು ಕತ್ತಿಯಿಂದ ಹೊಡೆದು ಅವನ ಬಲಗಿವಿಯನ್ನು ಕತ್ತರಿಸಿ ಹಾಕಿದನು.
Kannada BSI Bible 2016
ಅವರಲ್ಲಿ ಒಬ್ಬನು ಪ್ರಧಾನಯಾಜಕನ ಆಳನ್ನು ಹೊಡೆದು ಅವನ ಬಲ ಕಿವಿಯನ್ನು ಕತ್ತರಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರಲ್ಲಿ ಒಬ್ಬನು ಮಹಾಯಾಜಕನ ಆಳನ್ನು ಹೊಡೆದು ಅವನ ಬಲಗಿವಿಯನ್ನು ಕಡಿದುಹಾಕಿದನು.
Kannada Bible (KNCL) BSI 2016
ತಕ್ಷಣವೇ ಅವರಲ್ಲಿ ಒಬ್ಬನು ಪ್ರಧಾನಯಾಜಕನ ಆಳನ್ನು ಹೊಡೆದು ಅವನ ಬಲಕಿವಿಯನ್ನು ಕತ್ತರಿಸಿಬಿಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರಲ್ಲಿ ಒಬ್ಬನು ಮಹಾಯಾಜಕನ ಆಳನ್ನು ಹೊಡೆದು, ಅವನ ಬಲಗಿವಿಯನ್ನು ಕತ್ತರಿಸಿದನು.