Luke 22:63 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕೆಲವು ಜನರು ಯೇಸುವನ್ನು ಹಿಡಿದುಕೊಂಡಿದ್ದರು. ಅವರು ಯೇಸುವಿನ ಮುಖಕ್ಕೆ ಮುಸುಕು ಹಾಕಿ, ಆತನನ್ನು ಹೊಡೆದು, “ನಿನ್ನನ್ನು ಹೊಡೆದವರ್ಯಾರು? ನಮಗೆ ಪ್ರವಾದನೆ ಹೇಳು” ಎಂದು ಗೇಲಿಮಾಡಿದರು. (Verses 63-64)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಮೇಲೆ ಯೇಸುವನ್ನು ಹಿಡಿದವರು ಆತನನ್ನು ಪರಿಹಾಸ್ಯಮಾಡುತ್ತಾ, ಆತನಿಗೆ ಮುಸುಕುಹಾಕಿ ಹೊಡೆದು, “ನಿನ್ನನ್ನು ಹೊಡೆದವನಾರು? ಪ್ರವಾದನೆ ಹೇಳು” ಎಂದು ಆತನನ್ನು ಕೇಳಿದರು.
Kannada BSI Bible 2016
ಯೇಸುವನ್ನು ಹಿಡಿದ ಜನರು ಆತನಿಗೆ ಹಾಸ್ಯ ಮಾಡಿ ಆತನನ್ನು ಹೊಡೆದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ಯೇಸುವನ್ನು ಹಿಡಿದವರು ಆತನನ್ನು ಹಾಸ್ಯಮಾಡುತ್ತಾ
Kannada Bible (KNCL) BSI 2016
ಯೇಸುಸ್ವಾಮಿಯನ್ನು ಬಂಧಿಸಿ ಹಿಡಿದುಕೊಂಡಿದ್ದವರು ಅವರನ್ನು ಅಣಕಿಸಿದರು, ಹೊಡೆದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸುವನ್ನು ಕಾಯುತ್ತಿದ್ದ ಜನರು, ಹಾಸ್ಯಮಾಡಿ ಅವರನ್ನು ಹೊಡೆದರು.