Luke 22:71 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಅವರು, “ಇನ್ನೇನು ಸಾಕ್ಷಿಬೇಕು? ಆತನು ಹೀಗೆ ಹೇಳುವುದನ್ನು ನಾವೇ ಕೇಳಿದೆವಲ್ಲಾ!” ಅಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಅವರು, “ನಮಗೆ ಸಾಕ್ಷಿ ಇನ್ನು ಯಾತಕ್ಕೆ ಬೇಕು? ನಾವೇ ಇವನ ಬಾಯಿಂದ ಕೇಳಿದೆವಲ್ಲಾ” ಅಂದರು.
Kannada BSI Bible 2016
ಆಗ ಅವರು--ನಮಗೆ ಇನ್ನು ಹೆಚ್ಚಿನ ಸಾಕ್ಷಿಯು ಯಾಕೆ ಬೇಕು? ನಾವೇ ಈತನ ಬಾಯಿಂದ ಕೇಳಿದ್ದೇವೆ ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕೆ ಅವರು - ನಮಗೆ ಸಾಕ್ಷಿ ಇನ್ನು ಯಾತಕ್ಕೆ ಬೇಕು? ನಾವೇ ಇವನ ಬಾಯಿಂದ ಕೇಳಿದೆವಲ್ಲಾ ಅಂದರು.
Kannada Bible (KNCL) BSI 2016
“ಇನ್ನೇನು ಸಾಕ್ಷಿ ಬೇಕು? ನಾವೇ ಇವನ ಬಾಯಿಂದ ಕೇಳಿದೆವಲ್ಲಾ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅವರು, “ನಮಗೆ ಇನ್ನೇನು ಸಾಕ್ಷಿ ಬೇಕು? ನಾವೇ ಈತನ ಬಾಯಿಂದ ಕೇಳಿದ್ದೇವಲ್ಲಾ?” ಎಂದರು.